ಜಾಧವ್ಗೆ ವಕೀಲರನ್ನು ನೇಮಿಸಲು ಪಾಕ್ ಅರ್ಜಿ
Team Udayavani, Jul 23, 2020, 9:44 AM IST
ಇಸ್ಲಾಮಾಬಾದ್: ಪಾಕಿಸ್ಥಾನದ ಬಂಧನದಲ್ಲಿರುವ ಭಾರತೀಯ ಪ್ರಜೆ ಕುಲಭೂಷಣ್ ಜಾಧವ್ ಪರವಾಗಿ ನ್ಯಾಯಾಲಯದಲ್ಲಿ ವಾದಿಸಲು ವಕೀಲರನ್ನು ನೇಮಿಸಬೇಕೆಂದು ಪಾಕ್ ಸರಕಾರ, ಇಸ್ಲಾಮಾಬಾದ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ಅಂತಾರಾಷ್ಟ್ರೀಯ ನ್ಯಾಯಾಲಯ (ಐಸಿಜೆ) ನೀಡಿದ್ದ ತೀರ್ಪಿನ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಂಡಿರುವುದಾಗಿ ಪಾಕ್ ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯಲ್ಲಿ ಉಲ್ಲೇಖೀಸಿದೆ. ಆದರೆ ಇಂಥ ಅರ್ಜಿಯನ್ನು ಸಲ್ಲಿಸುವಾಗ, ಸಂಬಂಧ ಪಟ್ಟಿರುವ ಭಾರತವನ್ನಾಗಲೀ, ಜಾಧವ್ ಅಭಿಪ್ರಾಯವನ್ನಾಗಲೀ ಪಡೆ ಯುವ ಸೌಜನ್ಯವನ್ನು ಸರಕಾರ ಪಾಲಿಸಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ