ಸಿಂಧ್ನಲ್ಲಿ ಹಿಂದೂ ಯುವತಿ ಆತ್ಮಹತ್ಯೆ
Team Udayavani, Oct 2, 2020, 1:02 AM IST
ಸಾಂದರ್ಭಿಕ ಚಿತ್ರ
ಸಿಂಧ್: ಪಾಕಿಸ್ಥಾನದ ಸಿಂಧ್ ಪ್ರಾಂತ್ಯದ ಧರ್ಪಾರ್ಕರ್ ಜಿಲ್ಲೆಯಲ್ಲಿ 17 ವರ್ಷದ ಹಿಂದೂ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. 2019ರಲ್ಲಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದ ಕಿಡಿಗೇಡಿ ಯುವತಿಯನ್ನು ಬ್ಲ್ಯಾಕ್ವೆುàಲ್ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ. ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಲಾಗಿತ್ತಾದರೂ, ಆತ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ.
ಪಾಕಿಸ್ಥಾನದ “ಡಾನ್’ ಪತ್ರಿಕೆ ವರದಿ ಮಾಡಿರುವ ಪ್ರಕಾರ 2019ರ ಜುಲೈನಲ್ಲಿ ಯುವತಿಯ ಮೇಲೆ ಅತ್ಯಾಚಾರ ನಡೆದಿತ್ತು. ಕಿಡಿಗೇಡಿಯನ್ನು ಬಂಧಿಸಲಾಗಿದ್ದರೂ ಆತ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಎಂದು ಯುವತಿಯ ಕುಟುಂಬಸ್ಥರು ಆರೋಪಿಸಿದ್ದಾರೆ. ಕೃತ್ಯವೆಸಗಿದ ವ್ಯಕ್ತಿ ಪ್ರಭಾವಶಾಲಿ ಎಂದಿದ್ದಾರೆ. ಆತ ತ್ಯಾಚಾರ ವೆಸಗಿದ್ದಲ್ಲದೆ ಅದನ್ನು ಚಿತ್ರೀಕರಿಸಿಕೊಂಡಿದ್ದ. ಅದನ್ನು ಬಳಸಿಕೊಂಡು ಬ್ಲ್ಯಾಕ್ವೆುàಲ್ ಮಾಡುತ್ತಿದ್ದ ಎನ್ನ ಲಾ ಗಿದೆ. ಥರ್ಪಾರ್ಕರ್ನ ಪೊಲೀಸ್ ವರಿಷ್ಠಾಧಿಕಾರಿ ಅಬ್ದುಲ್ಲಾ ಅಹ್ಮದಿಯಾರ್ ಕೂಡ ಅತ್ಯಾಚಾರ ನಡೆದಿದ್ದನ್ನು ಖಚಿತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು