ಸಂಸದೆಗೆ ಪಾಕ್ ಗೌರವ
Team Udayavani, Mar 9, 2019, 12:30 AM IST
ಇಸ್ಲಾಮಾಬಾದ್: ಪಾಕಿಸ್ಥಾನದ ಸಂಸತ್ ಸದಸ್ಯರಾಗಿ ಆಯ್ಕೆಯಾದ ಮೊಟ್ಟ ಮೊದಲ ಹಿಂದೂ ದಲಿತ ಮಹಿಳೆ ಕೃಷ್ಣಾ ಕುಮಾರಿ ಕೊಹ್ಲಿ (40) ಅವರಿಗೆ, ಅಂತಾರಾಷ್ಟ್ರೀಯ ಮಹಿಳಾ ದಿನವಾದ ಮಾ. 8ರಂದು, ಪಾಕ್ ಸಂಸತ್ತಿನ ಮೇಲ್ಮನೆಯ ಅಧ್ಯಕ್ಷ ಸ್ಥಾನದಲ್ಲಿ ಕೂರುವ ಅವಕಾಶ ಕಲ್ಪಿಸುವ ಮೂಲಕ ಪಾಕ್ ಸಂಸತ್ ವಿಶೇಷ ಗೌರವ ನೀಡಿದೆ. ಇದಕ್ಕೆ ಟ್ವಿಟರ್ನಲ್ಲಿ ಸಂಸತ ವ್ಯಕ್ತಪಡಿಸಿರುವ ಪಾಕ್ ಸಂಸದ ಫೈಸಲ್ ಜಾವೇದ್, ಮಹಿಳಾ ದಿನವನ್ನು ಮತ್ತಷ್ಟು ಅರ್ಥಪೂರ್ಣವಾಗಿಸುವ ನಿಟ್ಟಿನಲ್ಲಿ ಸಂಸತ್ತಿನ ಕಾರ್ಯದರ್ಶಿಗಳು, ಕೃಷ್ಣ ಕುಮಾರಿ ಅಲಿಸಾಯ್ ಕಿಶೂ ಬಾಯಿ ಅವರಿಗೆ ಮೇಲ್ಮನೆಯ ಸಭಾಪತಿ ಸ್ಥಾನವನ್ನು ಒಂದು ದಿನದ ಮಟ್ಟಿಗೆ ನೀಡಲು ನಿರ್ಧರಿಸಿದ್ದರು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ