ಪಾಕ್ ಉಗ್ರರ ಕೇಂದ್ರ :ವಿಶ್ವಸಂಸ್ಥೆಯಲ್ಲಿ ಭಾರತ
Team Udayavani, Jul 4, 2018, 9:11 AM IST
ವಿಶ್ವಸಂಸ್ಥೆ: ದಕ್ಷಿಣ ಏಷ್ಯಾದಲ್ಲಿ ಪಾಕಿಸ್ತಾನ ಭಯೋತ್ಪಾದನೆಯ ಕೇಂದ್ರ ಸ್ಥಾನವಾಗಿದೆ. ಇದರ ಹೊರತಾಗಿಯೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಾಶ್ಮೀರದ ಬಗ್ಗೆ ಅಪಪ್ರಚಾರ ನಡೆಸುತ್ತಿದೆ ಎಂದು ಭಾರತ ಆರೋಪಿಸಿದೆ.
ವಿಶ್ವಸಂಸ್ಥೆಯಲ್ಲಿರುವ ಭಾರತದ ಶಾಶ್ವತ ರಾಯಭಾರಿ ಕಚೇರಿಯ ಹಿರಿಯ ಅಧಿಕಾರಿ ಸಂದೀಪ್ ಕುಮಾರ್ ಬಯ್ಯಪ್ಪು, ವಿಶ್ವಸಂಸ್ಥೆಯ ಸಭೆಯಲ್ಲಿ ಉತ್ತರ ನೀಡುವ ಹಕ್ಕಿನ ಅನ್ವಯ ಈ ಮಾತುಗಳನ್ನಾಡಿದ್ದಾರೆ. ಇದಕ್ಕೂ ಮೊದಲು ಪಾಕಿಸ್ತಾನದ ಪ್ರತಿನಿಧಿ ಕಾಶ್ಮೀರ ವಿಚಾರ ಪ್ರಸ್ತಾಪ ಮಾಡಿ, ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ ಎಂದು ದೂರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ