ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ವಿರುದ್ಧ ಸಿಡಿದುಬಿದ್ದ ಐಎಸ್‌ಐ

Team Udayavani, Oct 29, 2022, 6:40 AM IST

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ವಿರುದ್ಧ ಸಿಡಿದುಬಿದ್ದ ಐಎಸ್‌ಐ

ಇಸ್ಲಾಮಾಬಾದ್‌: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ವಿರುದ್ಧ ಅಲ್ಲಿನ ಗುಪ್ತಚರ ಸಂಸ್ಥೆ ಇಂಟರ್‌ ಸರ್ವಿಸ್‌ ಇಂಟೆಲಿಜೆನ್ಸ್‌ (ಐಎಸ್‌ಐ)ನ ಹಿರಿಯ ಅಧಿಕಾರಿಗಳು ಸಿಡಿದು ಬಿದ್ದಿದ್ದಾರೆ.

ಖಾನ್‌ ಅಧಿಕಾರದಲ್ಲಿ ಇರುವ ವೇಳೆ, ಅವರ ಸರ್ಕಾರಕ್ಕೆ ಕಾನೂನು ಮತ್ತು ಸಂವಿಧಾನ ಬಾಹಿರ ರೀತಿಯಲ್ಲಿ ಬೆಂಬಲ ನೀಡುವ ಬಗ್ಗೆ ಕೋರಿಕೆ ಸಲ್ಲಿಸಿದ್ದರು ಎಂದು ಗುಪ್ತಚರ ಸಂಸ್ಥೆಯ ಮುಖ್ಯಸ್ಥ ಲೆ.ಜ.ನದೀಮ್‌ ಅಂಜುಂ ಆರೋಪ ಮಾಡಿದ್ದಾರೆ.

ಇದೇ ಮೊದಲ ಬಾರಿಗೆ ಪಾಕಿಸ್ತಾನದ ಗುಪ್ತಚರ ಸಂಸ್ಥೆಯ ಮುಖ್ಯಸ್ಥರು ಸೇನೆಯ ಮಾಧ್ಯಮ ವಿಭಾಗದ ಜತೆಗೆ ಸುದ್ದಿಗೋಷ್ಠಿ ನಡೆಸಿದ್ದಾರೆ. ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಅವರು ಲಾಹೋರ್‌ನಿಂದ ಇಸ್ಲಾಮಾಬಾದ್‌ ವರೆಗೆ ಕೈಗೊಳ್ಳಲಿರುವ ಪಾದಯಾತ್ರೆಗೆ ಮುನ್ನ ಈ ಬೆಳವಣಿಗೆ ನಡೆದಿದೆ.

ಸುದ್ದಿಗೋಷ್ಠಿಯಲ್ಲಿ ಮಾಜಿ ಪ್ರಧಾನಿ ಖಾನ್‌ ಅವರು ಮಂಡಿಸಿದ್ದ ಅಸಾಂವಿಧಾನಿಕ ಕೋರಿಕೆಗಳು ಏನು ಎಂಬ ವಿಚಾರವನ್ನು ಐಎಸ್‌ಐ ಮುಖ್ಯಸ್ಥರು ಬಹಿರಂಗಪಡಿಸಲಿಲ್ಲ. ಗಮನಾರ್ಹ ಅಂಶವೆಂದರೆ ಮಾಧ್ಯಮದವರ ಜತೆಗೆ ಮಾತನಾಡುವ ವೇಳೆ, ರಾಜಕೀಯ ವಿಚಾರಕ್ಕೆ ಸಂಬಂಧಿಸಿದಂತೆ ದೂರ ಉಳಿಯುವ ನಿರ್ಧಾರದ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿತ್ತು. ಜತೆಗೆ ಕೆಲವೊಂದು ತಪ್ಪುಗಳನ್ನೂ ಮಾಡಿತ್ತು ಎಂದು ಐಎಸ್‌ಐ ಮುಖ್ಯಸ್ಥ ಲೆ.ಜ.ನದೀಮ್‌ ಅಂಜುಂ ಹೇಳಿದ್ದಾರೆ.

ಪಾಕಿಸ್ತಾನ ತೆಹ್ರೀಕ್‌-ಇ-ಇನ್ಸಾಫ್ ಪಕ್ಷದ ನಾಯಕ ಅಸಾದ್‌ ಉಮರ್‌ ಪ್ರತಿಕ್ರಿಯೆ ನೀಡಿ, ಇಮ್ರಾನ್‌ ಖಾನ್‌ ಪ್ರಧಾನಿಯಾಗಿದ್ದ ವೇಳೆ ಅಸಾಂವಿಧಾನಿಕ ಕೋರಿಕೆ ಮಂಡಿಸಿರಲಿಲ್ಲ ಎಂದಿದ್ದಾರೆ.

ಟಾಪ್ ನ್ಯೂಸ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

1-wewqewewq

H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

gold 2

Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.