Pakistan; ಪಂಜಾಬ್ ಪ್ರಾಂತಕ್ಕೆ ಮರಿಯಂ ಮೊದಲ ಮಹಿಳಾ ಸಿಎಂ
Team Udayavani, Feb 26, 2024, 11:53 PM IST
ಲಾಹೋರ್: ಪಾಕಿಸ್ಥಾನದ ಪಂಜಾಬ್ ಪ್ರಾಂತದ ಮೊದಲ ಮಹಿಳಾ ಮುಖ್ಯಮಂತ್ರಿಯಾಗಿ ಮಾಜಿ ಪ್ರಧಾನಿ ನವಾಜ್ ಶರೀಫ್ ಪುತ್ರಿ ಮರಿಯಂ ನವಾಜ್ ಅಧಿಕಾರ ಸ್ವೀಕರಿಸಿದ್ದಾರೆ. ಹಿಂದೆ ತಮ್ಮ ತಂದೆ ಶರೀಫ್ ಆಸೀನರಾಗಿದ್ದ ಕುರ್ಚಿಯಲ್ಲಿ ಕೂರ ಲು ಸಂತಸವಾಗುತ್ತಿದೆ ಎಂದು ಮರಿಯಂ ಹೇಳಿದ್ದಾರೆ. ಚುನಾ ವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರೂ ಸಿಎಂ ಆಗಿರುವುದು ಪಾಕಿಸ್ಥಾನ ದಲ್ಲಿರುವ ಸರ್ವಾಧಿಕಾರದ ಸಂಕೇತ ಎಂದು ಮಾಜಿ ಪಿಎಂ ಇಮ್ರಾನ್ ಪಕ್ಷ ದೂರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು