ಪಾಕ್ ವಿಮಾನ ಪತನ: 82 ಮೃತದೇಹಗಳು ಪತ್ತೆ, ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Team Udayavani, May 23, 2020, 7:56 AM IST

pakisthan-airlines

ಕರಾಚಿ: ಜಿನ್ನಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯಿರುವ ಜನನಿಬಿಡ ಪ್ರದೇಶದಲ್ಲಿ 99 ಪ್ರಯಾಣಿಕರಿರುವ ಪಾಕಿಸ್ತಾನ  ಅಂತರಾಷ್ಟ್ರೀಯ ವಿಮಾನ (ಪಿಐಎ) ಪತನಗೊಂಡಿದ್ದು ಕನಿಷ್ಟ  82 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.  ಕೋವಿಡ್ -19 ಕಾರಣದಿಂದಾಗಿ ಕೆಲದಿನಗಳ ಹಿಂದಷ್ಟೆ ವಾಯುಯಾನ ನಿರ್ಬಂಧಗಳು ಸಡಿಲಗೊಂಡಿದ್ದವು. ಇದರ ಬೆನ್ನಲ್ಲೇ ಈ ದುರ್ಘಟನೆ ಸಂಭವಿಸಿದೆ.

91 ಪ್ರಯಾಣಿಕರು ಮತ್ತು ಎಂಟು ಸಿಬ್ಬಂದಿಗಳನ್ನು ಹೊತ್ತ ಪಿಐಎ  ಎ -320 ವಿಮಾನ,  ಮಾಡೆಲ್ ಕಾಲೋನಿ ಪ್ರದೇಶದ  ಸಮೀಪದಲ್ಲಿರುವ ಜಿನ್ನಾ ಹೌಸಿಂಗ್ ಸೊಸೈಟಿಗೆ ಢಿಕ್ಕಿಯಾಗಿದೆ ಎಂದು ಅಲ್ಲಿನ  ವಕ್ತಾರರು ತಿಳಿಸಿದ್ದಾರೆ. ಸ್ಥಳದಲ್ಲಿ ದಟ್ಟ ಹೊಗೆ ಕಂಡುಬರುತ್ತಿದ್ದು ಈ ಕುರಿತ ವಿಡಿಯೋವೊಂದು ಕೂಡ ವೈರಲ್ ಆಗಿದೆ.

ಅಪಘಾತ ಸಂಭವಿಸಿದ ಸ್ಥಳದಿಂದ ಈವರೆಗೆ 82 ಶವಗಳನ್ನು ಹೊರತೆಗೆಯಲಾಗಿದೆ ಎಂದು ಸಿಂಧ್ ಆರೋಗ್ಯ ಸಚಿವ ಅಜ್ರಾ ಪೆಚುಹೋ ಶುಕ್ರವಾರ ತಡರಾತ್ರಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ವಿಮಾನವು ಮೊದಲು ಮೊಬೈಲ್ ಟವರ್ ಗೆ ಅಪ್ಪಳಿಸಿದ್ದು ನಂತರ ವಸತಿ ಪ್ರದೇಶದ ಮೇಲೆ ಬಿದ್ದಿದೆ. ಪರಿಣಾಮವಾಗಿ ಕನಿಷ್ಟ 25 ಮನೆಗಳು ಜಖಂಗೊಂಡಿದ್ದು 30 ಸ್ಥಳೀಯ ನಿವಾಸಿಗಳು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಮೃತರಲ್ಲಿ ಸ್ಥಳೀಯ ನಿವಾಸಿಗಳು ಸೇರಿರುವ ಸಾಧ್ಯತೆಯಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.

ಅಪಘಾತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ ಪಿಐಎ ಅಧಿಕಾರಿಯೊಬ್ಬರ ಪ್ರಕಾರ, ವಿಮಾನವು ರಾಡಾರ್‌ನಿಂದ ಕಣ್ಮರೆಯಾಗುವ ಮೊದಲು ಲ್ಯಾಂಡಿಂಗ್ ಗೇರ್‌ನಲ್ಲಿ ಸಮಸ್ಯೆ ಇದೆ ಎಂದು ಕ್ಯಾಪ್ಟನ್ ವಾಯು ಸಂಚಾರ ನಿಯಂತ್ರಣಕ್ಕೆ ಮಾಹಿತಿ ನೀಡಿದ್ದರು ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಜಿಮೇಲ್‌ನಿಂದ ಮಾಹಿತಿ ಕದಿಯುತ್ತಾ ಬಾರ್ಡ್‌?

ಜಿಮೇಲ್‌ನಿಂದ ಮಾಹಿತಿ ಕದಿಯುತ್ತಾ ಬಾರ್ಡ್‌?

ವರ್ಷದ ಬಳಿಕ ಚೀನಕ್ಕೆ ಮರಳಿ ಖ್ಯಾತ ಉದ್ಯಮಿ ಜ್ಯಾಕ್‌ ಮಾ

ವರ್ಷದ ಬಳಿಕ ಚೀನಕ್ಕೆ ಮರಳಿ ಖ್ಯಾತ ಉದ್ಯಮಿ ಜ್ಯಾಕ್‌ ಮಾ

ಅವಕಾಶ ನೀಡಿದ್ದಾರೆ, ಉತ್ತಮ ಕೆಲಸ ಮಾಡುವೆ: ಅಣ್ಣಾಮಲೈ

ಅವಕಾಶ ನೀಡಿದ್ದಾರೆ, ಉತ್ತಮ ಕೆಲಸ ಮಾಡುವೆ: ಅಣ್ಣಾಮಲೈ

ಭಾರತೀಯ ಸೇನಾಪಡೆಯಲ್ಲಿ 1.55 ಲಕ್ಷ ಹುದ್ದೆ ಖಾಲಿ: ಕೇಂದ್ರ ಸರ್ಕಾರ

ಭಾರತೀಯ ಸೇನಾಪಡೆಯಲ್ಲಿ 1.55 ಲಕ್ಷ ಹುದ್ದೆ ಖಾಲಿ: ಕೇಂದ್ರ ಸರ್ಕಾರ

ಬಾಳೆಬರೆ ಘಾಟಿ ಕಾಂಕ್ರಿಟೀಕರಣ ಬಹುತೇಕ ಪೂರ್ಣ: ಎ.10ರ ಬಳಿಕ ವಾಹನ ಸಂಚಾರಕ್ಕೆ ಮುಕ್ತ ಸಾಧ್ಯತೆ

ಬಾಳೆಬರೆ ಘಾಟಿ ಕಾಂಕ್ರಿಟೀಕರಣ ಬಹುತೇಕ ಪೂರ್ಣ: ಎ.10ರ ಬಳಿಕ ವಾಹನ ಸಂಚಾರಕ್ಕೆ ಮುಕ್ತ ಸಾಧ್ಯತೆ

ಬಿಸಿಲಾಘಾತದಿಂದ ಸಾವು: 115 ಕೋ.ರೂ. ಪರಿಹಾರ !

ಬಿಸಿಲಾಘಾತದಿಂದ ಸಾವು: 115 ಕೋ.ರೂ. ಪರಿಹಾರ !

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ: ಸುಳ್ಯದ ಪಿಎಫ್ಐ ಕಚೇರಿ ಜಪ್ತಿ

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ: ಸುಳ್ಯದ ಪಿಎಫ್ಐ ಕಚೇರಿ ಜಪ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವರ್ಷದ ಬಳಿಕ ಚೀನಕ್ಕೆ ಮರಳಿ ಖ್ಯಾತ ಉದ್ಯಮಿ ಜ್ಯಾಕ್‌ ಮಾ

ವರ್ಷದ ಬಳಿಕ ಚೀನಕ್ಕೆ ಮರಳಿ ಖ್ಯಾತ ಉದ್ಯಮಿ ಜ್ಯಾಕ್‌ ಮಾ

ಬಿಸಿಲಾಘಾತದಿಂದ ಸಾವು: 115 ಕೋ.ರೂ. ಪರಿಹಾರ !

ಬಿಸಿಲಾಘಾತದಿಂದ ಸಾವು: 115 ಕೋ.ರೂ. ಪರಿಹಾರ !

ನೇಪಾಳದಲ್ಲಿ ಅಮೃತ್‌ಪಾಲ್‌ ಸಿಂಗ್‌ ಅಡಗಿರುವ ಶಂಕೆ?

ನೇಪಾಳದಲ್ಲಿ ಅಮೃತ್‌ಪಾಲ್‌ ಸಿಂಗ್‌ ಅಡಗಿರುವ ಶಂಕೆ?

ಕನೆಕ್ಟಿಕಟ್‌ ಉನ್ನತ ಪೊಲೀಸ್‌ ಹುದ್ದೆಗೆ ಭಾರತೀಯ ಮಹಿಳೆ !

ಕನೆಕ್ಟಿಕಟ್‌ ಉನ್ನತ ಪೊಲೀಸ್‌ ಹುದ್ದೆಗೆ ಭಾರತೀಯ ಮಹಿಳೆ !

ಉತ್ತರ ಕೊರಿಯಾ ಮತ್ತೆರಡು ಕ್ಷಿಪಣಿ ಪರೀಕ್ಷೆ !

ಉತ್ತರ ಕೊರಿಯಾ ಮತ್ತೆರಡು ಕ್ಷಿಪಣಿ ಪರೀಕ್ಷೆ !

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

ಜಿಮೇಲ್‌ನಿಂದ ಮಾಹಿತಿ ಕದಿಯುತ್ತಾ ಬಾರ್ಡ್‌?

ಜಿಮೇಲ್‌ನಿಂದ ಮಾಹಿತಿ ಕದಿಯುತ್ತಾ ಬಾರ್ಡ್‌?

ವರ್ಷದ ಬಳಿಕ ಚೀನಕ್ಕೆ ಮರಳಿ ಖ್ಯಾತ ಉದ್ಯಮಿ ಜ್ಯಾಕ್‌ ಮಾ

ವರ್ಷದ ಬಳಿಕ ಚೀನಕ್ಕೆ ಮರಳಿ ಖ್ಯಾತ ಉದ್ಯಮಿ ಜ್ಯಾಕ್‌ ಮಾ

ಅವಕಾಶ ನೀಡಿದ್ದಾರೆ, ಉತ್ತಮ ಕೆಲಸ ಮಾಡುವೆ: ಅಣ್ಣಾಮಲೈ

ಅವಕಾಶ ನೀಡಿದ್ದಾರೆ, ಉತ್ತಮ ಕೆಲಸ ಮಾಡುವೆ: ಅಣ್ಣಾಮಲೈ

ಭಾರತೀಯ ಸೇನಾಪಡೆಯಲ್ಲಿ 1.55 ಲಕ್ಷ ಹುದ್ದೆ ಖಾಲಿ: ಕೇಂದ್ರ ಸರ್ಕಾರ

ಭಾರತೀಯ ಸೇನಾಪಡೆಯಲ್ಲಿ 1.55 ಲಕ್ಷ ಹುದ್ದೆ ಖಾಲಿ: ಕೇಂದ್ರ ಸರ್ಕಾರ

ಬಾಳೆಬರೆ ಘಾಟಿ ಕಾಂಕ್ರಿಟೀಕರಣ ಬಹುತೇಕ ಪೂರ್ಣ: ಎ.10ರ ಬಳಿಕ ವಾಹನ ಸಂಚಾರಕ್ಕೆ ಮುಕ್ತ ಸಾಧ್ಯತೆ

ಬಾಳೆಬರೆ ಘಾಟಿ ಕಾಂಕ್ರಿಟೀಕರಣ ಬಹುತೇಕ ಪೂರ್ಣ: ಎ.10ರ ಬಳಿಕ ವಾಹನ ಸಂಚಾರಕ್ಕೆ ಮುಕ್ತ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.