ಪ್ರಮಾಣ ವಚನಕ್ಕೆ ಪ್ರಧಾನಿ ಮೋದಿಗೆ ಇಮ್ರಾನ್‌ ಖಾನ್‌ ಆಹ್ವಾನ ?


Team Udayavani, Jul 31, 2018, 5:10 PM IST

imran-modi-700.jpg

ಲಾಹೋರ್‌ : ಪಾಕಿಸ್ಥಾನದ ಮುಂದಿನ ಪ್ರಧಾನಿಯಾಗುವ ಇಮ್ರಾನ್‌ ಖಾನ್‌ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಇಮ್ರಾನ್‌ ಅವರ ಪಿಟಿಐ ಪಕ್ಷ ಎಲ್ಲ ಸಾರ್ಕ್‌ ನಾಯಕರನ್ನು ಆಹ್ವಾನಿಸುವುದನ್ನು ಪರಿಗಣಿಸುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಮ್ರಾನ್‌ ಖಾನ್‌ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ  ಎಂದು ತಿಳಿದು ಬಂದಿದೆ. 

ಪಾಕ್‌ ಮಹಾ ಚುನಾವಣೆಯಲ್ಲಿ ಇಮ್ರಾನ್‌ ಅವರ ಪಿಟಿಐ ಪಕ್ಷ ಏಕೈಕ ದೊಡ್ಡ ಪಕ್ಷವಾಗಿ ಮೂಡಿ ಬಂದಿದೆ. ಅಂತೆಯೇ ಇಮ್ರಾನ್‌ ದೇಶದ ಪ್ರಧಾನಿಯಾಗಲಿದ್ದಾರೆ. ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಪ್ರಧಾನಿ ಮೋದಿ ಸಹಿತ ಎಲ್ಲ ಸಾರ್ಕ್‌ ನಾಯಕರನ್ನು ಆಹ್ವಾನಿಸುವುದನ್ನು  ಪಿಟಿಐ ಪಕ್ಷ ಪರಿಗಣಿಸುತ್ತಿದೆ ಎಂದು ವರದಿಗಳು ತಿಳಿಸಿವೆ. 

ಈ ಬಗ್ಗೆ ಶೀಘ್ರವೇ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದು ಪಿಟಿಐ ನಾಯಕರೋರ್ವರು ಹೇಳಿರುವುದನ್ನು ಪಾಕ್‌ ಮಾಧ್ಯಮಗಳು ವರದಿ ಮಾಡಿವೆ. 

ಇಮ್ರಾನ್‌ ಖಾನ್‌ ಅವರು ಆಗಸ್ಟ್‌ 11ರಂದು ತಾನು ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುವುದಾಗಿ ಈಗಾಗಲೇ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಪ್ರಧಾನಿ ಮೋದಿ ಅವರು ತನ್ನನ್ನು ಅಭಿನಂದಿಸಲು ಫೋನ್‌ ಕರೆ ಮಾಡಿರವುದು ಒಂದು ಸ್ವಾಗತಾರ್ಹ ಬೆಳವಣಿಗೆಯಾಗಿದೆ ಎಂದು ಇಮ್ರಾನ್‌ ಖಾನ್‌ ಹೇಳಿದ್ದಾರೆ. ಇದರಿಂದ ಉಭಯ ದೇಶಗಳ ನಡುವಿನ ಸಂಬಂಧದಲ್ಲಿ ಹೊಸ ಅಧ್ಯಾಯ ಆರಂಭಗೊಂಡಂತಾಗಿದೆ ಎಂದವರು ಹೇಳಿದ್ದಾರೆ. 

ಪಿಟಿಐ ಪಕ್ಷದ ವಕ್ತಾರ ಫ‌ವಾದ್‌ ಚೌಧರಿ ಅವರು “ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಪ್ರಧಾನಿ ಮೋದಿ ಅವರನ್ನು ಆಹ್ವಾನಿಸುವ ಸಾಧ್ಯತೆಯನ್ನು ತಳ್ಳಿ ಹಾಕಿಲ್ಲ. ಪಾಕ್‌ ವಿದೇಶ ಸಚಿವಾಲಯ ಈ ವಿಷಯದಲ್ಲಿ ಬೇಗನೆ ನಿರ್ಧಾರ ಕೈಗೊಳ್ಳುವುದೆಂದು ಅವರು ಹೇಳಿದ್ದಾರೆ. 

ಟಾಪ್ ನ್ಯೂಸ್

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.