ಆರ್ಮಿ ಮುಖ್ಯಸ್ಥ, ರಕ್ಷಣಾ ಸಚಿವರ ಜತೆ ಪಾಕ್ ಅಧ್ಯಕ್ಷ ಇಮ್ರಾನ್ ಖಾನ್ ಎಲ್ ಒಸಿಗೆ ಭೇಟಿ!

Team Udayavani, Sep 7, 2019, 4:20 PM IST

ಜಮ್ಮು-ಕಾಶ್ಮೀರ: ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನ ವಾತಾವರಣ ನೆಲೆಸಿರುವ ನಡುವೆಯೇ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಗಡಿನಿಯಂತ್ರಣ ರೇಖೆ ಗೆ ಭೇಟಿ ನೀಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

ಪಾಕ್ ಸೇನಾ ವರಿಷ್ಠ ಜನರಲ್ ಖ್ವಾಮರ್ ಜಾವೇದ್ ಬಾಜ್ವಾ, ರಕ್ಷಣಾ ಸಚಿವ ಪರ್ವೇಜ್ ಖಾಟ್ಟಾಕ್, ವಿದೇಶಾಂಗ ಸಚಿವ ಶಾ ಮಹಮೂದ್ ಖುರೇಷಿ ಮತ್ತು ಕಾಶ್ಮೀರದ ವಿಶೇಷ ಸಮಿತಿಯ ಅಧ್ಯಕ್ಷ ಸೈಯದ್ ಫಾಖಾರ್ ಇಮಾಮ್ ಜತೆಗೂಡಿ ಇಮ್ರಾನ್ ಖಾನ್ ಗಡಿಪ್ರದೇಶಕ್ಕೆ ಭೇಟಿ ನೀಡಿರುವುದಾಗಿ ವರದಿ ವಿವರಿಸಿದೆ.

ಪಾಕಿಸ್ತಾನದ ರಕ್ಷಣಾ ಮತ್ತು ಹುತಾತ್ಮರ ದಿನಾಚರಣೆ ಸಂದರ್ಭದಲ್ಲಿ ಖಾನ್ ಗಡಿನಿಯಂತ್ರಣ ಪ್ರದೇಶಕ್ಕೆ ನೀಡಿರುವುದಾಗಿ ಎಎನ್ ಐ ವರದಿ ಮಾಡಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ