ನಾನೊಬ್ಬ “ಮಜ್ನೂ’ ಎಂದ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ !
Team Udayavani, May 28, 2022, 8:45 PM IST
ಲಾಹೋರ್: ಹಣಕಾಸು ಅಕ್ರಮ ಸಾಗಣೆ ಪ್ರಕರಣವೊಂದರ ವಿಚಾರಣೆ ವೇಳೆ ನ್ಯಾಯಾಲಯದ ಮುಂದೆ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ತಮ್ಮನ್ನು ತಾವು “ಮಜ್ನೂ’ ಎಂದು ಕರೆದುಕೊಂಡಿದ್ದಾರೆ.
12.5 ವರ್ಷಗಳಲ್ಲಿ ನಾನು ಒಂದೇ ಒಂದು ರೂಪಾಯಿಯನ್ನೂ ಸರ್ಕಾರದಿಂದ ಪಡೆದಿಲ್ಲ. ಆದರೆ, ಈ ಪ್ರಕರಣದಲ್ಲಿ ನಾನು 25 ಲಕ್ಷ ರೂ.ಗಳ ಅವ್ಯವಹಾರ ನಡೆಸಿರುವುದಾಗಿ ಆರೋಪಿಸಲಾಗಿದೆ.
ಭಗವಂತನು ನನ್ನನ್ನು ದೇಶದ ಪ್ರಧಾನಿಯನ್ನಾಗಿ ಮಾಡಿದ್ದಾನೆ. ಆದರೆ, ನಿಜಕ್ಕೂ ನಾನೊಬ್ಬ ಮಜ್ನೂ(ಮೂರ್ಖ). ಏಕೆಂದರೆ, ನಾನು ನನ್ನ ಕಾನೂನಾತ್ಮಕ ಹಕ್ಕು, ನನ್ನ ವೇತನ, ಸೌಲಭ್ಯಗಳನ್ನು ಸುಖಾಸುಮ್ಮನೆ ತ್ಯಜಿಸಿದೆ ಎಂದು ಶೆಹಬಾಜ್ ಹೇಳಿದ್ದಾರೆ.
ಇದೇ ವೇಳೆ, ಕೋರ್ಟ್ ಪ್ರಧಾನಿ ಶೆಹಬಾಜ್ ಮತ್ತು ಹಮ್ಜಾ ಅವರಿಗೆ ನೀಡಲಾಗಿರುವ ಬಂಧನಪೂರ್ವ ಜಾಮೀನನ್ನು ಜೂ.4ರವರೆಗೆ ವಿಸ್ತರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Jersey: ಸ್ಥಳೀಯ ಶಾಪ್ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
MUST WATCH
ಹೊಸ ಸೇರ್ಪಡೆ
Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು
New Jersey: ಸ್ಥಳೀಯ ಶಾಪ್ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್