ತನಿಖಾ ಆಯೋಗದ ಮುಂದೆ ಪಾಕ್ ಪಿಎಂ ಹಾಜರಿ
Team Udayavani, Jun 16, 2017, 5:39 PM IST
ಇಸ್ಲಾಮಾಬಾದ್: ಪನಾಮಾಗೇಟ್ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿ ಪಾಕಿಸ್ಥಾನ ಪ್ರಧಾನಿ ನವಾಜ್ ಷರೀಫ್ಗು ರುವಾರ ಸುಪ್ರೀಂಕೋರ್ಟ್ ನೇಮಕ ಮಾಡಿರುವ ತನಿಖಾ ತಂಡದ ಮುಂದೆ ಹಾಜರಾಗಿದ್ದಾರೆ. ಈ ರೀತಿ ಕಳಂಕದ ಆರೋಪ ಕೇಳಿ ಬಂದು ತನಿಖಾ ಆಯೋಗದ ಮುಂದೆ ಹಾಜರಾಗುತ್ತಿರುವ ದೇಶದ ಮೊದಲ ಪ್ರಧಾನಿ ಎಂಬ ಅಪಖ್ಯಾತಿಗೂ ಒಳಗಾಗಿದ್ದಾರೆ. ‘ತನಿಖಾ ಆಯೋಗದ ಮುಂದೆ ಹಾಜರಾಗಿ ಅಪ್ಪ ಇತರರಿಗೆ ಮಾದರಿಯಾಗಿದ್ದಾರೆ’ ಎಂದು ಅವರ ಪುತ್ರಿ ಷರೀಫ್ ಅವರ ಪೋಟೋ ಟ್ವೀಟ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ