ಹಬಲ್ ಟೆಲಿಸ್ಕೋಪ್ ಪಾಕ್ನದ್ದಂತೆ!
Team Udayavani, May 7, 2019, 6:07 AM IST
ಸಾಂದರ್ಭಿಕ ಚಿತ್ರ
ಇಸ್ಲಾಮಾಬಾದ್: ಹಬಲ್ ಟೆಲಿಸ್ಕೋಪ್ ಅನ್ನು ಬಾಹ್ಯಾಕಾಶಕ್ಕೆ ಕಳಿಸಿದ್ದು, ನಾಸಾ ಅಲ್ಲ, ನಾವೇ ಎಂದು ಪಾಕಿಸ್ಥಾನದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಫವಾದ್ ಚೌಧರಿ ಹೇಳಿದ್ದು ನಗೆಪಾಟಲಿಗೀಡಾಗಿದೆ.
ಹಬಲ್ ಟೆಲಿಸ್ಕೋಪ್ ಅನ್ನು ನಮ್ಮ ಸುಪ್ರಾಕೋ ಅಂದರೆ, ಪಾಕಿಸ್ಥಾನದ ಬಾಹ್ಯಾಕಾಶ ಸಂಸ್ಥೆ ಕಳುಹಿಸಿದೆ ಎಂದಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಚೌಧರಿ ಹೇಳಿಕೆ ಆಧರಿಸಿ ವಿಶಿಷ್ಟ ಜೋಕ್ಗಳು ಹರಿದಾಡುತ್ತಿವೆ. ಹಬಲ್ ಅನ್ನು 1990ರಲ್ಲಿ ನಾಸಾ ಉಡಾಯಿಸಿದ್ದು, ಇಂದಿಗೂ ಕಾರ್ಯನಿರ್ವಹಿಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು
Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ
Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು
ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ
LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ