ನಡೆಯದ ಜಾಧವ್ ಭೇಟಿ
Team Udayavani, Aug 4, 2019, 5:58 AM IST
ಇಸ್ಲಾಮಾಬಾದ್: ಪಾಕಿಸ್ತಾನ ಜೈಲಿನಲ್ಲಿ ಬಂಧಿಯಾಗಿರುವ ಭಾರತದ ನೌಕಾಪಡೆಯ ಮಾಜಿ ಕಮಾಂಡರ್ ಕುಲಭೂಷಣ್ ಜಾಧವ್ ಹಾಗೂ ಪಾಕಿಸ್ತಾನದಲ್ಲಿರುವ ಭಾರತೀಯ ರಾಯಭಾರಿ ಕಚೇರಿಯ ಅಧಿಕಾರಿಗಳ ನಡುವೆ ನಿಗದಿಯಾಗಿದ್ದ ರಾಜತಾಂತ್ರಿಕ ಭೇಟಿಯು ನಡೆದಿಲ್ಲ. ಅಂತಾರಾಷ್ಟ್ರೀಯ ನ್ಯಾಯಾಲಯದ ಆದೇಶದಂತೆ, ಜಾಧವ್ಗೆ ರಾಜತಾಂತ್ರಿಕ ಅನುಕೂಲ ಕಲ್ಪಿಸಲು ಪಾಕಿಸ್ತಾನ ಸಿದ್ಧವಾಗಿದ್ದರೂ, ಪಾಕಿಸ್ತಾನದ ಅಧಿಕಾರಿ ಅಥವಾ ಸಿಸಿಟಿವಿಯ ಅವಗಾಹನೆಯ ಇರಬೇಕೆಂದು ತಾಕೀತು ಮಾಡಿದೆ. ಆ ಪ್ರಸ್ತಾವನೆಯನ್ನು ಭಾರತ ತಿರಸ್ಕರಿಸಿದೆ. ಹೀಗಾಗಿ, ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ನಡೆಯಬೇಕಿದ್ದ ಭೇಟಿ ನಡೆಯಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು
India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ