ಭಾರತದಿಂದ ಸೊಳ್ಳೆ ಪರದೆ ಖರೀದಿಗೆ ಮುಂದಾದ ಪಾಕಿಸ್ತಾನ
Team Udayavani, Oct 15, 2022, 7:40 AM IST
ಇಸ್ಲಾಮಾಬಾದ್: ಭಾರೀ ಪ್ರವಾಹದಿಂದ ಸಂಕಷ್ಟಕ್ಕೀಡಾಗಿರುವ ಪಾಕಿಸ್ತಾನದಲ್ಲಿ ಮಲೇರಿಯಾ ಪ್ರಕರಣಗಳು ಹೆಚ್ಚುತ್ತಿವೆ.
ರೋಗ ನಿಯಂತ್ರಣಕ್ಕಾಗಿ ಭಾರತದಿಂದ ಸೊಳ್ಳೆ ಪರದೆಗಳನ್ನು ಖರೀದಿಸಲು ಪಾಕಿಸ್ತಾನದ ಆರೋಗ್ಯ ಸಚಿವಾಲಯ ಶುಕ್ರವಾರ ಅನುಮತಿ ನೀಡಿದೆ.
ಅದರಂತೆ, ಮುಂದಿನ ಮಂಗಳವಾರ ಪಾಕಿಸ್ತಾನವು 60 ಲಕ್ಷ ಸೊಳ್ಳೆ ಪರದೆಗಳನ್ನು ಭಾರತದಿಂದ ಖರೀದಿ ಮಾಡಲಿದೆ. ಇದಕ್ಕಾಗಿ ವಿಶ್ವ ಆರೋಗ್ಯ ಸಂಸ್ಥೆಯು ಪಾಕ್ಗೆ ಹಣಕಾಸಿನ ನೆರವು ಒದಗಿಸಲಿದೆ.
ವಾಘಾ ಗಡಿ ಮೂಲಕ ಸೊಳ್ಳೆ ಪರದೆ ರವಾನೆ ಪ್ರಕ್ರಿಯೆ ನಡೆಯಲಿದೆ.
ಈಗಿರುವ ಪರಿಸ್ಥಿತಿ ಮುಂದುವರಿದರೆ, ಪಾಕ್ನಲ್ಲಿ 2023ರ ವೇಳೆಗೆ 32 ಜಿಲ್ಲೆಗಳಲ್ಲಿ 27 ಲಕ್ಷ ಮಲೇರಿಯಾ ಪ್ರಕರಣಗಳು ಪತ್ತೆಯಾಗಲಿವೆ ಎಂದು ಡಬ್ಲ್ಯುಎಚ್ಒ ಅಂದಾಜಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ