ಜಾಧವ್ ವಿರುದ್ಧ ಪ್ರಬಲ ಸಾಕ್ಷ್ಯ: ಪಾಕಿಸ್ಥಾನ
Team Udayavani, Aug 24, 2018, 8:25 AM IST
ಇಸ್ಲಾಮಾಬಾದ್: ಪಾಕ್‌ನಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನೌಕಾಪಡೆ ಯೋಧ ಕುಲಭೂಷಣ ಜಾಧವ್ ವಿರುದ್ಧ ಪ್ರಬಲ ಸಾಕ್ಷ್ಯಗಳಿವೆ ಎಂದು ಅಲ್ಲಿನ ವಿದೇಶಾಂಗ ಸಚಿವ ಶಾ ಮೆಹಮೂದ್ ಖುರೇಷಿ ಹೇಳಿದ್ದಾರೆ. ಅಂತಾರಾಷ್ಟ್ರೀಯ ಕೋರ್ಟ್‌ನಲ್ಲಿ ಆತನ ವಿರುದ್ಧದ ಆರೋಪಗಳು ಸಾಬೀತಾಗಲಿವೆ ಎಂದೂ ಹೇಳಿಕೊಂಡಿದ್ದಾರೆ. 2019ರ ಫೆಬ್ರವರಿಯಿಂದ ಪ್ರತಿದಿನ ವಿಚಾರಣೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?
Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ
B. Y. Raghavendra: “ಕಾಂಗ್ರೆಸ್ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’