‘ಪಾಕಿಸ್ಥಾನಕ್ಕೆ ಚಾಲೆಂಜ್ ಮಾಡಿದ್ರೆ ನಿಮ್ಗೆ ಇದೇ ಗತಿ’


Team Udayavani, Feb 28, 2019, 9:51 AM IST

mig-debris-28-2.jpg

ಬುಧವಾರ ಭಾರತೀಯ ವಾಯುಸೀಮೆಯನ್ನು ಪ್ರವೇಶಿಸಿದ ಪಾಕಿಸ್ಥಾನದ ಫೈಟರ್ ಜೆಟ್ ಅನ್ನು ಹೊಡೆದುರುಳಿಸುವ ಭರದಲ್ಲಿ ಗಡಿನಿಯಂತ್ರಣ ರೇಖೆಯ ಬಳಿ ಪಾಕ್ ನೆಲದಲ್ಲಿ ಪತನಗೊಂಡ ಭಾರತದ ಮಿಗ್ 21 ವಿಮಾನದ ಅವಶೇಷಗಳ ಫೊಟೋ ಒಂದನ್ನು ಟ್ವೀಟ್ ಮಾಡಿ ತನ್ನ ಪರಾಕ್ರಮದ ಬಗ್ಗೆ ಪಾಕ್ ಬಡಾಯಿ ಕೊಚ್ಚಿಕೊಂಡಿದೆ.

ಆ ಚಿತ್ರದಲ್ಲಿ ಇಬ್ಬರು ಪಾಕ್ ಸೈನಿಕರಿದ್ದು ಅವರ ಮುಖಭಾಗ ಮತ್ತು ಸಮವಸ್ತ್ರದಲ್ಲಿ ಹೆಸರಿರುವ ಭಾಗವನ್ನು ಮರೆಮಾಚಲಾಗಿದೆ. ಅವರಲ್ಲಿ ಒಬ್ಬ ಯೋಧ ಪತನಗೊಂಡ ವಿಮಾನದ ಅವಶೇಷವೊಂದರ ಮೇಲೆ ನಿಂತು ‘ಚಿಯರ್ ಅಪ್’ ಸಿಂಬಲ್ ಅನ್ನು ತೋರಿಸುತ್ತಿದ್ದಾನೆ. ಈ ಫೊಟೋವನ್ನು ‘ಪಾಕಿಸ್ಥಾನ್ ಡಿಫೆನ್ಸ್’ ತನ್ನ ಅಧಿಕೃತ ಟ್ವಿಟ್ಟರ್ ಅಕೌಂಟ್ ನಲ್ಲಿ ಬುಧವಾರದಂದು ಪ್ರಕಟಿಸಿದೆ. ‘ಶಕ್ತಿಶಾಲಿ ಅಲ್ಲಾಹುವಿನ ಕೃಪೆ ದೊಡ್ಡದು. ಭಾರತದ ಯುದ್ಧ ವಿಮಾನಗಳು ಪಾಕಿಸ್ಥಾನದ ವಾಯುಪ್ರದೇಶದೊಳಗೆ 21 ನಿಮಿಷ ಹಾರಲಿ,​​​​​ ಆಮೇಲಿನದ್ದನ್ನು ನಾವು ನೋಡಿಕೊಳ್ಳುತ್ತೇವೆ​​​​​​​’ ಎಂದು ಈ ಟ್ವೀಟ್ ನಲ್ಲಿ ಬರೆದುಕೊಳ್ಳಲಾಗಿದೆ.’

​​​​​​​
ಮೊನ್ನೆಯಿಂದೀಚೆಗೆ ಹಳೆಯ ಫೊಟೋ, ತಿರುಚಿದ ಫೊಟೋಗಳನ್ನೇ ಹಾಕಿ ನಗೆಪಾಟಲಿಗೆ ಗುರಿಯಾಗುತ್ತಿರುವ ಪಾಕ್ ಈ ಬಾರಿಯೂ ಯಾವುದಾದರೂ ಹಳೇ ಫೊಟೋವನ್ನು ಪೋಸ್ಟ್ ಮಾಡಿ  ಉತ್ತರನ ಪೌರುಷ ತೋರಿಸುತ್ತಿದೆಯೇ ಎಂಬ ಸಂದೇಹವೂ ವ್ಯಕ್ತವಾಗುತ್ತಿದೆ.

ಟಾಪ್ ನ್ಯೂಸ್

Untitled-1

ಭೀಮಾ ಕೋರೆಗಾಂವ್‌ ಪ್ರಕರಣ: ವಿಚಾರಣೆಗೆ ರಶ್ಮಿ ಶುಕ್ಲಾ, ಪರಂಬೀರ್‌ ಸಿಂಗ್‌ಗೆ ಸಮನ್ಸ್‌ ಜಾರಿ

ಟಿ20 ವಿಶ್ವಕಪ್​: ವಿಂಡೀಸ್ ವಿರುದ್ಧ ಇಂಗ್ಲೆಂಡ್​ಗೆ ಜಯ

ಟಿ20 ವಿಶ್ವಕಪ್​: ವಿಂಡೀಸ್ ವಿರುದ್ಧ ಇಂಗ್ಲೆಂಡ್​ಗೆ ಜಯ

ಧೋನಿ ಅಭಿಮಾನಿ ಬಶೀರ್‌ ಚಾಚಾ ಮತ್ತೆ ಹಾಜರ್‌!

ಧೋನಿ ಅಭಿಮಾನಿ ಬಶೀರ್‌ ಚಾಚಾ ಮತ್ತೆ ಹಾಜರ್‌!

ಅಕ್ರಮ ಚಟುವಟಿಕೆಗಳಿಗೆ ಕಡಿವಾಣ: ಕಮಲ್‌ ಪಂತ್‌

ಅಕ್ರಮ ಚಟುವಟಿಕೆಗಳಿಗೆ ಕಡಿವಾಣ: ಕಮಲ್‌ ಪಂತ್‌

ಡಿಡಿಎಲ್‌ಜೆ ರಂಗ ಪ್ರಯೋಗ!

ಡಿಡಿಎಲ್‌ಜೆ ರಂಗ ಪ್ರಯೋಗ!

ಕಿತ್ತೂರು ಕರ್ನಾಟಕ ನಾಮಕರಣಕ್ಕೆ ನಿರ್ಧಾರ: ಸಿಎಂ ಬೊಮ್ಮಾಯಿ‌ ಘೋಷಣೆ

ಕಿತ್ತೂರು ಕರ್ನಾಟಕ ನಾಮಕರಣಕ್ಕೆ ನಿರ್ಧಾರ: ಸಿಎಂ ಬೊಮ್ಮಾಯಿ‌ ಘೋಷಣೆ

ಎಡಪಂಥವಲ್ಲದ, ಬಲಪಂಥವಲ್ಲದ ಭಾವವೇ ಹಿಂದುತ್ವ: ದತ್ತಾತ್ರೇಯ ಹೊಸಬಾಳೆ

ಎಡಪಂಥವಲ್ಲದ, ಬಲಪಂಥವಲ್ಲದ ಭಾವವೇ ಹಿಂದುತ್ವ: ದತ್ತಾತ್ರೇಯ ಹೊಸಬಾಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಾಕ್‌ ಚಾನೆಲ್‌ಗಳಲ್ಲಿ “ಆಲಿಂಗನ’ ಕಟ್‌!

ಪಾಕ್‌ ಚಾನೆಲ್‌ಗಳಲ್ಲಿ “ಆಲಿಂಗನ’ ಕಟ್‌!

ಸಿರಿಯಾದಲ್ಲಿ ಏರ್ ಸ್ಟ್ರೈಕ್ ನಡೆಸಿದ ಅಮೆರಿಕ: ಹಿರಿಯ ಅಲ್ ಖೈದಾ ಉಗ್ರನ ಹತ್ಯೆ

ಸಿರಿಯಾದಲ್ಲಿ ಏರ್ ಸ್ಟ್ರೈಕ್ ನಡೆಸಿದ ಅಮೆರಿಕ: ಹಿರಿಯ ಅಲ್ ಖೈದಾ ಉಗ್ರನ ಹತ್ಯೆ

ಶೂಟಿಂಗ್‌ ವೇಳೆ ನಟನ ಗನ್‌ನಿಂದ ಫೈರಿಂಗ್‌; ಸಿನಿಮಾ ಟೋಗ್ರಾಫ‌ರ್‌ ಸಾವು

ಶೂಟಿಂಗ್‌ ವೇಳೆ ನಟನ ಗನ್‌ನಿಂದ ಫೈರಿಂಗ್‌; ಸಿನಿಮಾ ಟೋಗ್ರಾಫ‌ರ್‌ ಸಾವು

“ಮತಾಂತರ ಮಾಡಿಕೊಳ್ಳಿ, ಇಲ್ಲ ದೇಶ ತೊರೆಯಿರಿ’

“ಮತಾಂತರ ಮಾಡಿಕೊಳ್ಳಿ, ಇಲ್ಲ ದೇಶ ತೊರೆಯಿರಿ’

1-111

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ಹಿಂಸಾಚಾರ : ಪ್ರಮುಖ ಸೂತ್ರಧಾರನ ಬಂಧನ

MUST WATCH

udayavani youtube

ರಾಜ್ಯದ ಪಾಲಿಟೆಕ್ನಿಕ್‌ ಶಿಕ್ಷಣದಲ್ಲಿ ಆಮೂಲಾಗ್ರ ಬದಲಾವಣೆ : ಸಚಿವ ಡಾ. ಅಶ್ವತ್ಥನಾರಾಯಣ

udayavani youtube

11 ಮಂದಿ ಚಾರಣಿಗರು ಸಾವು, 17,000 ಅಡಿ ಎತ್ತರದಲ್ಲಿ ವಾಯುಪಡೆ ಕಾರ್ಯಾಚರಣೆ

udayavani youtube

ಮುಂದುವರೆದ ಒಂಟಿ ಸಲಗದ ದಾಂಧಲೆ ಕಾಂಪೌಂಡ್, ಮನೆಯ ಮೇಲ್ಚಾವಣಿ ಪುಡಿಪುಡಿ

udayavani youtube

ಕೃಷಿಕರ ಬದುಕಿಗೆ ಆಶಾಕಿರಣವಾಗಿರುವ MO4 ಭತ್ತದ ತಳಿಯನ್ನು ಯಾಕೆ ಬೆಳೆಯಬೇಕು?

udayavani youtube

ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಕಾರು, ಮಹಿಳೆ ಸಾವು

ಹೊಸ ಸೇರ್ಪಡೆ

Untitled-1

ಭೀಮಾ ಕೋರೆಗಾಂವ್‌ ಪ್ರಕರಣ: ವಿಚಾರಣೆಗೆ ರಶ್ಮಿ ಶುಕ್ಲಾ, ಪರಂಬೀರ್‌ ಸಿಂಗ್‌ಗೆ ಸಮನ್ಸ್‌ ಜಾರಿ

ಟಿ20 ವಿಶ್ವಕಪ್​: ವಿಂಡೀಸ್ ವಿರುದ್ಧ ಇಂಗ್ಲೆಂಡ್​ಗೆ ಜಯ

ಟಿ20 ವಿಶ್ವಕಪ್​: ವಿಂಡೀಸ್ ವಿರುದ್ಧ ಇಂಗ್ಲೆಂಡ್​ಗೆ ಜಯ

ಧೋನಿ ಅಭಿಮಾನಿ ಬಶೀರ್‌ ಚಾಚಾ ಮತ್ತೆ ಹಾಜರ್‌!

ಧೋನಿ ಅಭಿಮಾನಿ ಬಶೀರ್‌ ಚಾಚಾ ಮತ್ತೆ ಹಾಜರ್‌!

ಅಕ್ರಮ ಚಟುವಟಿಕೆಗಳಿಗೆ ಕಡಿವಾಣ: ಕಮಲ್‌ ಪಂತ್‌

ಅಕ್ರಮ ಚಟುವಟಿಕೆಗಳಿಗೆ ಕಡಿವಾಣ: ಕಮಲ್‌ ಪಂತ್‌

ಡಿಡಿಎಲ್‌ಜೆ ರಂಗ ಪ್ರಯೋಗ!

ಡಿಡಿಎಲ್‌ಜೆ ರಂಗ ಪ್ರಯೋಗ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.