ಭಾರತದ ವಿರುದ್ಧ ಪಾಕಿಸ್ಥಾನಕ್ಕೆ ಭಯೋತ್ಪಾದನೆ ಒಂದು ಅಸ್ತ್ರ : ಮಾಜಿ CIA ನಿರ್ದೇಶಕ


Team Udayavani, May 3, 2019, 11:17 AM IST

Terrorists-730

ವಾಷಿಂಗ್ಟನ್‌ : ಭಾರತದಿಂದ ತನ್ನ ಅಸ್ತಿತ್ವಕ್ಕೇ ಧಕ್ಕೆ ಇದೆ ಎಂಬ ಹುಚ್ಚು ಭಯದಲ್ಲಿ ಪಾಕಿಸ್ಥಾನ ಭಾರತದ ವಿರುದ್ಧ ಹೋರಾಡಲು ಭಯೋತ್ಪಾದಕ ಸಮೂಹಗಳನ್ನು ಸೃಷ್ಟಿಸಿ ಅವುಗಳನ್ನು ಒಂದು ಉಪಕರಣವಾಗಿ ಬಳಸಿಕೊಳ್ಳುತ್ತಿದೆ ಎಂದು ಅಮೆರಿಕದ ಮಾಜಿ ಪ್ರಭಾರ ಸಿಐಎ ನಿರ್ದೇಶಕ ಮೈಕೆಲ್‌ ಮೊರೆಲ್‌ ಹೇಳಿದ್ದಾರೆ.

ಕರ್ಟ್‌ ಕ್ಯಾಂಬೆಲ್‌ ಮತ್ತು ರಿಚ್‌ ವರ್ಮಾ ಜತೆಗೆ ಪಾಡ್‌ಕಾಸ್ಟ್‌ ಚರ್ಚೆಯಲ್ಲಿ ಪಾಲ್ಗೊಂಡ ಮೊರೆಲ್‌ ಅವರು ಪಾಕಿಸ್ಥಾನವು ವಿಶ್ವದಲ್ಲೇ ಅತ್ಯಂತ ಅಪಾಯಕಾರಿ ದೇಶಗಳಲ್ಲಿ ಒಂದಾಗಿದೆ ಎಂದು ಹೇಳಿದರು.

ಪಾಕಿಸ್ಥಾನ ತಿಳಿಯದ ಒಂದು ಸಂಗತಿ ಎಂದರೆ ತಾನೇ ಸೃಷ್ಟಿಸಿದ ಭಯೋತ್ಪಾದಕ ಸಮೂಹಗಳನ್ನು ತನ್ನ ನಿಯಂತ್ರಣದಲ್ಲಿ ಇರಿಸಿಕೊಳ್ಳುವುದು ಅಸಾಧ್ಯ ಎಂಬುದಾಗಿದೆ. ಹಾಗೆಯೇ ಅವು ಮರಳಿ ತನ್ನ ಸೃಷ್ಟಿಕರ್ತನನ್ನೇ ಕಚ್ಚುತ್ತವೆ. ಪಾಕಿಸ್ಥಾನ ಮುಂದೊಂದು ದಿನ ವಿಶ್ವದಲ್ಲೇ ಅತ್ಯಂತ ಅಪಾಯಕಾರಿ ದೇಶವಾಗಿ ಮಾರ್ಪಡುವುದು ಖಚಿತ ಎಂಬ ಅಭಿಪ್ರಾಯ ನನ್ನದಾಗಿದೆ ಎಂದು ಮೊರೆಲ್‌ ಹೇಳಿದರು.

ಕ್ಯಾಂಬೆಲ್‌ ಅವರು ಅಮೆರಿಕದ ಪೂರ್ವ ಏಶ್ಯನ್‌ ವ್ಯವಹಾರಗಳ ಮಾಜಿ ವಿದೇಶಾಂಗ ಸಚಿವರು ಮತ್ತು ರಿಚ್‌ ವರ್ಮಾ ಅವರು ಅವರು ಭಾರತದಲ್ಲಿ ಈ ಹಿಂದೆ ಕರ್ತವ್ಯ ನಿರ್ವಹಿಸಿದ್ದ ಮಾಜಿ ಅಮೆರಿಕನ್‌ ರಾಯಭಾರಿಯಾಗಿದ್ದಾರೆ.

ಟಾಪ್ ನ್ಯೂಸ್

19-death

ಬೈಕ್‌ ಅಪಘಾತ: ಗಂಭೀರ ಗಾಯಗೊಂಡಿದ್ದ ರೈತ ಸಾವು

18AK47

ಐಟಿಬಿಪಿ ಕ್ಯಾಂಪ್‌ನಲ್ಲಿ 2ಎಕೆ-47 ರೈಫಲ್‌ ಕಳವು: ಯೋಧರು ಮಲಗಿದ್ದಾಗ ನಡೆದ ಘಟನೆ

16laalu-prasad

ಬಿಹಾರ ಆಡಳಿತದಲ್ಲಿ ಲಾಲು ಹಸ್ತಕ್ಷೇಪ ಶುರು

1-gdgdfg

ಮೊಟ್ಟೆ ಎಸೆತ ಖಂಡಿಸಿ ಬಾದಾಮಿಯಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ

15

ಗಾಂಧೀವಾದಿ ಮೀರಾತಾಯಿ ಕೊಪ್ಪೀಕರ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

ದಲಿತ ಸ್ತ್ರೀಯ ಶರೀರವನ್ನು ಆತ ಮುಟ್ಟಿರಲು ಸಾಧ್ಯವಿಲ್ಲ!

ದಲಿತ ಸ್ತ್ರೀಯ ಶರೀರವನ್ನು ಆತ ಮುಟ್ಟಿರಲು ಸಾಧ್ಯವಿಲ್ಲ!

cm-bommai

ಮೊಟ್ಟೆ ಪ್ರಕರಣ: ಸಿದ್ದರಾಮಯ್ಯ ಜತೆ ಮಾತಾಡಿದ ಸಿಎಂ ಬೊಮ್ಮಾಯಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತಪ್ಪಿದ ದುರಂತ…ವಿಮಾನ 37 ಸಾವಿರ ಅಡಿ ಎತ್ತರದಲ್ಲಿರುವಾಗ ಇಬ್ಬರು ಪೈಲಟ್ ನಿದ್ರೆಗೆ ಶರಣು!

ತಪ್ಪಿದ ದುರಂತ…ವಿಮಾನ 37 ಸಾವಿರ ಅಡಿ ಎತ್ತರದಲ್ಲಿರುವಾಗ ಇಬ್ಬರು ಪೈಲಟ್ ನಿದ್ರೆಗೆ ಶರಣು!

ಫಿನ್ ಲ್ಯಾಂಡ್ ಯುವ ಪ್ರಧಾನಿ ಭರ್ಜರಿ ಪಾರ್ಟಿ, ಡ್ಯಾನ್ಸ್; ವಿಡಿಯೋ ವೈರಲ್, ವಿಪಕ್ಷ ಟೀಕೆ

Video;ಫಿನ್ ಲ್ಯಾಂಡ್ ಯುವ ಪ್ರಧಾನಿ ಭರ್ಜರಿ ಪಾರ್ಟಿ,ಡ್ಯಾನ್ಸ್;ವಿಡಿಯೋ ವೈರಲ್, ವಿಪಕ್ಷ ಟೀಕೆ

thumb 3 america

ವಿಸಿಟರ್‌ ವೀಸಾ ವಿಳಂಬ

tdy-13

ಟ್ರಂಪ್‌ ಭೇಟಿಗೆ 38 ಲಕ್ಷ ರೂ. ವೆಚ್ಚ!

thumb russia 10

ಜನಸಂಖ್ಯೆ ಕುಸಿತ ತಡೆಯಲು ಕ್ರಮ

MUST WATCH

udayavani youtube

ತಪ್ಪಿದ ಭಯೋತ್ಪಾದಕ ದಾಳಿ? ರಾಯ್ ಗಢ್ ನಲ್ಲಿ AK 47, ಸ್ಫೋಟಕ ತುಂಬಿದ್ದ ಬೋಟ್ ಪತ್ತೆ

udayavani youtube

ಎಲ್ಲಿದ್ದೀರಾ ಸ್ವಾಮಿ ಕಾಂಗ್ರೆಸ್ ನವರು..? ಕೈ ನಾಯಕರ ವಿರುದ್ಧ ಮುಸ್ಲಿಂ ಮುಖಂಡನ ಆಕ್ರೋಶ

udayavani youtube

ಕೊಡಗಿನಲ್ಲಿ ಸಿದ್ದರಾಮಯ್ಯಗೆ ಘೇರಾವ್ ಹಾಕಿದ ಬಿಜೆಪಿ ಯುವಮೋರ್ಚಾ ; ಕಪ್ಪುಪಟ್ಟಿ ಪ್ರದರ್ಶನ

udayavani youtube

udayavani youtube

ಸಂಸದೀಯ ಮಂಡಳಿ, ಚುನಾವಣಾ ಸಮತಿಯಲ್ಲಿ BSYಗೆ ಮಹತ್ವದ ಸ್ಥಾನ

ಹೊಸ ಸೇರ್ಪಡೆ

19-death

ಬೈಕ್‌ ಅಪಘಾತ: ಗಂಭೀರ ಗಾಯಗೊಂಡಿದ್ದ ರೈತ ಸಾವು

18AK47

ಐಟಿಬಿಪಿ ಕ್ಯಾಂಪ್‌ನಲ್ಲಿ 2ಎಕೆ-47 ರೈಫಲ್‌ ಕಳವು: ಯೋಧರು ಮಲಗಿದ್ದಾಗ ನಡೆದ ಘಟನೆ

16laalu-prasad

ಬಿಹಾರ ಆಡಳಿತದಲ್ಲಿ ಲಾಲು ಹಸ್ತಕ್ಷೇಪ ಶುರು

1-gdgdfg

ಮೊಟ್ಟೆ ಎಸೆತ ಖಂಡಿಸಿ ಬಾದಾಮಿಯಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ

15

ಗಾಂಧೀವಾದಿ ಮೀರಾತಾಯಿ ಕೊಪ್ಪೀಕರ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.