ವಾಯು ಪ್ರದೇಶ: ಪಾಕ್ ಸ್ಪಷ್ಟನೆ
Team Udayavani, Jul 13, 2019, 5:00 AM IST
ಇಸ್ಲಾಮಾಬಾದ್: ಭಾರತೀಯ ವಾಯು ನೆಲೆಗಳಲ್ಲಿ ಯಾವುದೇ ಕ್ಷಣದಲ್ಲಿ ಕಾರ್ಯಾಚರಣೆ ನಡೆಸಲು ಸಿದ್ಧವಾಗಿ ನಿಂತಿರುವ ಯುದ್ಧ ವಿಮಾನಗಳನ್ನು ಐಎಎಫ್ ಹಿಂಪಡೆಯುವವರೆಗೆ ದೇಶದ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳ ಹಾರಾಟಕ್ಕೆ ಅವಕಾಶ ನೀಡುವುದಿಲ್ಲ ಎಂದು ಪಾಕಿಸ್ತಾನ ಸ್ಪಷ್ಟಪಡಿಸಿದೆ. ಈಬಗ್ಗೆ ಆ ದೇಶದ ಸಂಸತ್ ಸಮಿತಿಯೊಂದರ ಮುಂದೆ ಈ ಕುರಿತಂತೆ ಸ್ಪಷ್ಟನೆ ನೀಡಿರುವ ನಾಗರಿಕ ವಿಮಾನ ಸೇವಾ ಇಲಾಖೆಯ ಕಾರ್ಯದರ್ಶಿ ನುಸ್ರತ್, ವಾಯುಗಡಿ ನಿರ್ಬಂಧದ ತೆರವಿಗಾಗಿ ಭಾರತ, ಪಾಕಿಸ್ತಾನಕ್ಕೆ ಮನವಿ ಸಲ್ಲಿಸಿದೆ. ಆದರೆ, ನಾವೂ ಸಹ ನಮ್ಮ ವಿಚಾರವನ್ನು ಭಾರತ ಸರ್ಕಾರಕ್ಕೆ ತಿಳಿಸಿದ್ದೇವೆ ಎಂದು ಅವರು ಹೇಳಿದ್ದಾರೆ. ಬಾಲಕೋಟ್ ದಾಳಿ ನಂತರ ಭಾರತ ಮತ್ತು ಪಾಕಿಸ್ತಾನ ವೈಮಾನಿಕ ನಿಷೇಧ ಹೇರಿಕೊಂಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ