ಇಲ್ಲವೇ ಇಲ್ಲಾ..ಕಾಶ್ಮೀರದ ಕುರಿತು ಭಾರತ ತನ್ನ ನಿರ್ಧಾರ ಬದಲಾಯಿಸಿಕೊಳ್ಳಲಿ… : ಖಾನ್

Team Udayavani, May 12, 2021, 2:03 PM IST

Pakistan would not hold talks with India until New Delhi reverses its decision on Kashmir: Imran Khan

ಇಸ್ಲಾಮಾಬಾದ್ : ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ನಿರ್ಧಾರವನ್ನು ಭಾರತ ಹಿಂಪಡೆಯುವರೆಗೂ ಪಾಕಿಸ್ತಾನವು ಭಾರತದೊಂದಿಗೆ ಮಾತುಕತೆ ನಡೆಸುವುದಿಲ್ಲ ಎಂದು ಪ್ರಧಾನಿ ಇಮ್ರಾನ್ ಖಾನ್  ಹೇಳಿದ್ದಾರೆ.

ಸಾರ್ವಜನಿಕರೊಂದಿಗೆ ವರ್ಚುವಲ್ ಮೀಟಿಂಗ್ ನಲ್ಲಿ ಸಾರ್ವಜನಿಕರೊಂದಿಗೆ ಮಾತಾಡಿದ ಖಾನ್, ಕಾಶ್ಮೀರದ ಕುರಿತ ನಿರ್ಧಾರವನ್ನು ಭಾರತ ಬದಲಾಯಿಸಲಿ, ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಭಾರತ ಮರುಸ್ಥಾಪನೆ ಮಾಡಲಿ, ಅಲ್ಲಿಯವರೆಗೆ ಭಾರತದೊಂದಿಗೆ ಯಾವುದೇ ಮಾತುಕತೆಗೆ  ನಾವು ಮುಂದಾಗುವುದಿಲ್ಲವೆಂದು ಎಂದು ಹೇಳಿದ್ದಾರೆ.

ಇದನ್ನೂ ಓದಿ : ಎರಡನೇ ಡೋಸ್‌ ಪಡೆಯುವವರಿಗೆ ಲಸಿಕೆ ಕೊರತೆ ಉಂಟಾಗುತ್ತಿಲ್ಲ: ಅಶ್ವಥ್ ನಾರಾಯಣ

ಆಗಸ್ಟ್ 5 ರಂದು ಭಾರತ ಕೈಗೊಂಡ ಕ್ರಮಗಳಿಂದ ಹಿಂದೆ ಸರಿಯದಿದ್ದರೆ … ಪಾಕಿಸ್ತಾನ ಸರ್ಕಾರ ಭಾರತದೊಂದಿಗೆ  ಮಾತನಾಡುವುದಿಲ್ಲ ಎಂದಿದ್ದಾರೆ. ಭಾರತ 2019 ರಲ್ಲಿ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುತ್ತಿದ್ದ ಆರ್ಟಿಕಲ್ 370 ನ್ನು ರದ್ದುಗೊಳಿಸಿ, ಜಮ್ಮು ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಿತ್ತು.

ಇದಕ್ಕೂ ಮುನ್ನ ವಿದೇಶಾಂಗ ಸಚಿವ ಷಾ ಮಹಮೂದ್ ಖುರೇಷಿ ಇದೇ ರೀತಿಯ ಹೇಳಿಕೆ ನೀಡಿದ್ದು, ಈಗ ಭಾರತದೊಂದಿಗೆ ಮಾತುಕತೆ ನಡೆಸಲಾಗುತ್ತಿಲ್ಲ.  ಭಾರತ ಇದುವರೆಗೆ  ಕಾಶ್ಮೀರದೆಡೆಗಿನ ನೀತಿ ಬದಲಿಸಿದಲ್ಲಿ, ಕಾಶ್ಮೀರಕ್ಕೆ ಸಂಬಂಧಿಸಿದ ತನ್ನ ನೀತಿಯನ್ನು ಮರುಪರಿಶೀಲಿಸಿದರೆ ಮತ್ತು ಕಾಶ್ಮೀರದ ಜನರಿಗೆ ಪರಿಹಾರವನ್ನು ನೀಡಿದರೆ ಮಾತುಕತೆಗೆ ಪಾಕಿಸ್ಥಾನ ಯೋಚನೆ ಮಾಡುತ್ತದೆ.  ಇಲ್ಲವಾದಲ್ಲಿ ಭಾರತದೊಂದಿಗೆ ಮಾತನಾಡಲು ಮುಂದಾಗುವುದಿಲ್ಲವೆಂದು  ಹೇಳಿದ್ದರು.

ಇದನ್ನೂ ಓದಿ : ಕೋವಿಡ್ ಸಂಕಷ್ಟದ ಕಾಲದಲ್ಲಿ ಮಾಧ್ಯಮ ನಿರ್ವಹಿಸುತ್ತಿರುವ ಜವಾಬ್ದಾರಿ ಹಿರಿದು: ಸುರೇಶ್ ಕುಮಾರ್

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.