ಪಾಕಿಸ್ಥಾನ ವಾಯುಪಡೆಯ ಹೆಲಿಕಾಪ್ಟರ್ ಪತನ; 6  ಸೈನಿಕರು ಬಲಿ


Team Udayavani, Sep 26, 2022, 3:13 PM IST

1-sssad

ಇಸ್ಲಾಮಾಬಾದ್ : ಪಾಕಿಸ್ಥಾನದ ಸೇನಾ ಹೆಲಿಕಾಪ್ಟರ್ ಭಾನುವಾರ (ಸೆ. 25) ಬಲೂಚಿಸ್ಥಾನದಲ್ಲಿ ಪತನಗೊಂಡಿದ್ದು, ಅದರಲ್ಲಿದ್ದ ಇಬ್ಬರು ಅಧಿಕಾರಿಗಳು ಸೇರಿದಂತೆ ಎಲ್ಲಾ ಆರು ಸಿಬಂದಿಗಳು ಸಾವನ್ನಪ್ಪಿದ್ದಾರೆ.

ಹರ್ನೈ ಬಳಿ ಹಾರುವ ಕಾರ್ಯಾಚರಣೆಯಲ್ಲಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ ಎಂದು ಮಿಲಿಟರಿಯ ಸಾರ್ವಜನಿಕ ಸಂಪರ್ಕ ವಿಭಾಗವು ಹೇಳಿಕೆಯಲ್ಲಿ ತಿಳಿಸಿದೆ. ಅಪಘಾತದ ಹಿಂದೆ ಅವರು ಯಾವುದೇ ಕಾರಣವನ್ನು ಉಲ್ಲೇಖಿಸಿಲ್ಲ.

ಇದನ್ನೂ ಓದಿ : ಹಿಂದುತ್ವ ಎನ್ನುವುದು ಧರ್ಮವಲ್ಲ ಅದು ಜೀವನ ವಿಧಾನ: ಮೋಹನ್ ಭಾಗವತ್

ಮೇಜರ್ ಮುಹಮ್ಮದ್ ಮುನೀಬ್ ಅಫ್ಜಲ್, ಮೇಜರ್ ಖುರ್ರಂ ಶಹಜಾದ್, ಸುಬೇದಾರ್ ಅಬ್ದುಲ್ ವಾಹಿದ್, ಸಿಪಾಯಿ ಮುಹಮ್ಮದ್ ಇಮ್ರಾನ್, ಸಿಪಾಯಿ ಶೋಯೆಬ್ ಮತ್ತು ನಾಯಕ್ ಜಲೀಲ್ ಮೃತಪಟ್ಟವರಲ್ಲಿ ಸೇರಿದ್ದಾರೆ.

ಆಗಸ್ಟ್‌ನಲ್ಲಿ, ಬಲೂಚಿಸ್ಥಾನ್ ಪ್ರಾಂತ್ಯದಲ್ಲಿ ಪ್ರವಾಹ ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಪಾಕ್ ಉನ್ನತ ಸೇನಾ ಜನರಲ್ ಮತ್ತು ಐವರು ಹಿರಿಯ ಮಿಲಿಟರಿ ಅಧಿಕಾರಿಗಳು ಸಾವನ್ನಪ್ಪಿದ್ದರು.

ಟಾಪ್ ನ್ಯೂಸ್

ಸಚಿವ ನಾಗೇಂದ್ರ ರಕ್ಷಣೆ ಮಾಡಲು ಸಿದ್ದರಾಮಯ್ಯ ಸರಕಾರ ಯತ್ನಿಸುತ್ತಿದೆ: ಕೋಟ ಶ್ರೀನಿವಾಸ ಪೂಜಾರಿ

ನಾಗೇಂದ್ರ ರಕ್ಷಣೆ ಮಾಡಲು ಸಿದ್ದರಾಮಯ್ಯ ಸರಕಾರ ಯತ್ನಿಸುತ್ತಿದೆ: ಕೋಟ ಶ್ರೀನಿವಾಸ ಪೂಜಾರಿ

22 ಲಕ್ಷ ಎಕ್ರೆ ವಿಸ್ತಾರದ ಯೆಲ್ಲೋಸ್ಟೋನ್‌! : ಅಮೆರಿಕದ ಅತೀ ದೊಡ್ಡ ರಾಷ್ಟ್ರೀಯ ಉದ್ಯಾನವನ

22 ಲಕ್ಷ ಎಕ್ರೆ ವಿಸ್ತಾರದ ಯೆಲ್ಲೋಸ್ಟೋನ್‌! : ಅಮೆರಿಕದ ಅತೀ ದೊಡ್ಡ ರಾಷ್ಟ್ರೀಯ ಉದ್ಯಾನವನ

‘DDD’ ಡಿಸೆಂಬರ್‌: ʼಡೆವಿಲ್‌ʼ, ʼಕೆಡಿʼ ಒಟ್ಟಿಗೆ ಡಾಲಿ ʼಉತ್ತರಕಾಂಡʼ ರಿಲೀಸ್..?

‘DDD’ ಡಿಸೆಂಬರ್‌: ʼಡೆವಿಲ್‌ʼ, ʼಕೆಡಿʼ ಒಟ್ಟಿಗೆ ಡಾಲಿ ʼಉತ್ತರಕಾಂಡʼ ರಿಲೀಸ್..?

Mangaluru; ಲವ್‌ ಜಿಹಾದ್‌ ತಡೆಯಲು ಶ್ರೀರಾಮ ಸೇನೆಯಿಂದ ಸಹಾಯವಾಣಿ ಆರಂಭ

Mangaluru; ಲವ್‌ ಜಿಹಾದ್‌ ತಡೆಯಲು ಶ್ರೀರಾಮ ಸೇನೆಯಿಂದ ಸಹಾಯವಾಣಿ ಆರಂಭ

11

ಗಣೇಶ ದೇವಸ್ಥಾನ ನಿರ್ಮಿಸಲು ಹಿಂದೂಗಳಿಗೆ ಭೂಮಿಯನ್ನು ದಾನವನ್ನಾಗಿ ನೀಡಿದ ಮುಸ್ಲಿಂ ಜಮಾತ್

Bellary; ಸಚಿವ ನಾಗೇಂದ್ರ ವಿರುದ್ಧ ಭುಗಿಲೆದ್ದ ಆಕ್ರೋಶ; ಬಳ್ಳಾರಿಯಲ್ಲಿ ಪ್ರತಿಭಟನೆ

Bellary; ಸಚಿವ ನಾಗೇಂದ್ರ ವಿರುದ್ಧ ಭುಗಿಲೆದ್ದ ಆಕ್ರೋಶ; ಬಳ್ಳಾರಿಯಲ್ಲಿ ಪ್ರತಿಭಟನೆ

MLC Election ಪ್ರಚಾರ ಪತ್ರದಲ್ಲಿ ಬಿಜೆಪಿಯ ಉದಯ ಕುಮಾರ್ ಶೆಟ್ಟಿ: ಕಾಂಗ್ರೆಸ್ ಎಡವಟ್ಟು

MLC Election ಪ್ರಚಾರ ಪತ್ರದಲ್ಲಿ ಬಿಜೆಪಿಯ ಉದಯ ಕುಮಾರ್ ಶೆಟ್ಟಿ: ಕಾಂಗ್ರೆಸ್ ಎಡವಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Pakistan; ತಾಪ 52 ಡಿಗ್ರಿ: ಆರ್ಥಿಕ ಸಂಕಷ್ಟದ ನಡುವೆ ಏರಿದ ಬಿಸಿಲು

1-qweqweqw

Everest ಪರ್ವತ ತಪ್ಪಲಲ್ಲಿ ಈಗ ಟ್ರಾಫಿಕ್‌ ಜಾಮ್‌

nawaz sharif

India ಜತೆಗಿನ ಒಪ್ಪಂದ ಉಲ್ಲಂಘನೆ: ನವಾಜ್‌ ಶ‌ರೀಫ್ ತಪ್ಪೊಪ್ಪಿಗೆ

1-eqweeweqwe

LGBT ಅವಹೇಳನ: ಪೋಪ್‌ ಫ್ರ್ಯಾನ್ಸಿಸ್‌ ಕ್ಷಮಾಪಣೆ

17

Road Mishap: ಅಮೆರಿಕದಲ್ಲಿ ರಸ್ತೆ ಅಪಘಾತ; ತೆಲಂಗಾಣ ಮೂಲದ ಯುವತಿ ಸ್ಥಳದಲ್ಲೇ ಸಾವು

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

12-

UV Fusion: ಆಸೆ ಗುಲಾಮನಾಗಿಸಿದರೆ ತಾಳ್ಮೆ ರಾಜನನ್ನಾಗಿಸುತ್ತದೆ

kodihalli

Magadi: ಹೇಮಾವತಿ ಕುಡಿಯುವ ನೀರು ಹೋರಾಟ; ಕೋಡಿಹಳ್ಳಿ ಚಂದ್ರಶೇಖರ್ ಸೇರಿ ರೈತರ ಬಂಧನ

ಮಲೇಶಿಯಾ: “ನಾವು ನಮ್ಮ ಮಂದಿಯಿಂದ” ಹೋಳಿ ಹಬ್ಬ ಆಚರಣೆ

ಮಲೇಶಿಯಾ: “ನಾವು ನಮ್ಮ ಮಂದಿಯಿಂದ” ಹೋಳಿ ಹಬ್ಬ ಆಚರಣೆ

Desi Swara: ಭಕ್ತರ ಹೃದಯದಲ್ಲಿ ಶಾಶ್ವತ ವಾಸಿ ವಿಷ್ಣು

Desi Swara: ಭಕ್ತರ ಹೃದಯದಲ್ಲಿ ಶಾಶ್ವತ ವಾಸಿ ವಿಷ್ಣು

11-

First Rain: ರಂಗು ರಂಗಿನ ಮೊದಲ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.