Udayavni Special

ದಕ್ಷಿಣ ಕೊರಿಯಾ: ಚಾಕೋಲೇಟ್, ಟೋಪಿ ಕದ್ದು ಸಿಕ್ಕಿಬಿದ್ದ ಪಾಕಿಸ್ತಾನದ ರಾಜತಾಂತ್ರಿಕರು!

ಸಿಸಿಟಿವಿ ಫೂಟೇಜ್ ಪರಿಶೀಲಿಸಿದಾಗ ಇಬ್ಬರು ಆರೋಪಿಗಳ ಗುರುತು ಪತ್ತೆ ಹಚ್ಚಿರುವುದಾಗಿ ದ ಕೊರಿಯಾ ಟೈಮ್ಸ್ ವರದಿ ಮಾಡಿದೆ.

Team Udayavani, Apr 27, 2021, 4:50 PM IST

ದಕ್ಷಿಣ ಕೊರಿಯಾ: ಚಾಕೋಲೇಟ್, ಟೋಪಿ ಕದ್ದು ಸಿಕ್ಕಿಬಿದ್ದ ಪಾಕಿಸ್ತಾನದ ರಾಜತಾಂತ್ರಿಕರು

ಸಿಯೋಲ್: ದಕ್ಷಿಣ ಕೊರಿಯಾದ ಸಿಯೋಲ್ ನ ಪಾಕಿಸ್ತಾನ ರಾಯಭಾರ ಕಚೇರಿಯ ಇಬ್ಬರು ರಾಜತಾಂತ್ರಿಕರು ಸ್ಟೋರ್ (ಶಾಪ್)ವೊಂದರಲ್ಲಿ ಚಾಕೋಲೇಟ್ ಹಾಗೂ ಟೋಪಿಯನ್ನು ಕದ್ದು ಸಿಕ್ಕಿಬಿದ್ದಿರುವ ಘಟನೆ ನಡೆದಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:ಕಾಂಗ್ರೆಸ್ ನಿಂದ ರಾಜ್ಯಮಟ್ಟ ಕೋವಿಡ್ ಸೆಂಟರ್ ಮಾಡುತ್ತೇವೆ: ಡಿ.ಕೆ.ಶಿವಕುಮಾರ್

ಕೊರಿಯಾ ಟೈಮ್ಸ್ ವರದಿ ಪ್ರಕಾರ, ಪಾಕಿಸ್ತಾನ ರಾಯಭಾರ ಕಚೇರಿಯ ಇಬ್ಬರು ಯೊಂಗ್ಸಾನ್ ನ ಇಟಾವೊನ್ ನಲ್ಲಿರುವ ಸ್ಟೋರ್ ವೊಂದರಲ್ಲಿ ಚಾಕೋಲೇಟ್ ಮತ್ತು ಹ್ಯಾಟ್(ಟೋಪಿ) ಅನ್ನು ಕಳ್ಳತನ ಮಾಡಿರುವ ಘಟನೆ ನಡೆದಿದ್ದು, ಈ ಎರಡು ಘಟನೆಗಳು ಬೇರೆ, ಬೇರೆ ದಿನಾಂಕದಂದು ನಡೆದಿರುವುದಾಗಿ ವರದಿ ವಿವರಿಸಿದೆ.

ಜನವರಿ 10ರಂದು 1.70 ಡಾಲರ್ ಮೌಲ್ಯದ ಚಾಕೋಲೇಟ್ ಟ್ರೀಟ್ಸ್ ಅನ್ನು ಕಳ್ಳತನ ಮಾಡಿದ್ದರೆ, ಫೆಬ್ರುವರಿ 23ರಂದು ಮತ್ತೊಬ್ಬ ರಾಜತಾಂತ್ರಿಕ 10 ಡಾಲರ್ ಮೌಲ್ಯದ ಟೋಪಿಯನ್ನು ಕಳ್ಳತನ ಮಾಡಿರುವುದಾಗಿ ವರದಿ ತಿಳಿಸಿದೆ.

ಟೋಪಿ ಕಳವು ಮಾಡಿದ ಘಟನೆ ನಂತರ ಸ್ಟೋರ್ ನ ಉದ್ಯೋಗಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಸಿಸಿಟಿವಿ ಫೂಟೇಜ್ ಪರಿಶೀಲಿಸಿದಾಗ ಇಬ್ಬರು ಆರೋಪಿಗಳ ಗುರುತು ಪತ್ತೆ ಹಚ್ಚಿರುವುದಾಗಿ ದ ಕೊರಿಯಾ ಟೈಮ್ಸ್ ವರದಿ ಮಾಡಿದೆ.

ಪ್ರಕರಣದ ತನಿಖೆಯ ನಂತರ ಇಬ್ಬರು ಅಧಿಕಾರಿಗಳ ವಿರುದ್ಧ ಯಾವುದೇ ದೂರು ದಾಖಲಿಸದೇ ರಾಜತಾಂತ್ರಿಕ ವಿನಾಯ್ತಿ ಮೇಲೆ ಪ್ರಕರಣ  ಇತ್ಯರ್ಥಗೊಳಿಸಿರುವುದಾಗಿ ವರದಿ ವಿವರಿಸಿದೆ.

ಟಾಪ್ ನ್ಯೂಸ್

ಹೊಸಬರ ಭಾರತಕ್ಕೆ ಕೊನೆಯಲ್ಲೊಂದು ಸೋಲು

ಹೊಸಬರ ಭಾರತಕ್ಕೆ ಕೊನೆಯಲ್ಲೊಂದು ಸೋಲು : ಕ್ಲೀನ್ ಸ್ವೀಪ್ ನಿಂದ ಪಾರಾದ ಲಂಕಾ

ಕ್ರೀಡೆಯ ಹೊಂಬೆಳಕಲ್ಲಿ ಜಗಮಗಿಸಿತು ಜಪಾನ್‌

ಕ್ರೀಡೆಯ ಹೊಂಬೆಳಕಲ್ಲಿ ಜಗಮಗಿಸಿತು ಜಪಾನ್‌

ಟೋಕಿಯೊ ಒಲಿಂಪಿಕ್ಸ್‌ : ಆರ್ಚರಿ ರೌಂಡ್‌ : ದೀಪಿಕಾ ನಂ.9

ಟೋಕಿಯೊ ಒಲಿಂಪಿಕ್ಸ್‌ : ಆರ್ಚರಿ ರೌಂಡ್‌ : ದೀಪಿಕಾ ನಂ.9

ಒಲಿಂಪಿಕ್ಸ್‌ ಹಾಕಿ : ನೀಗಲಿ ಭಾರತದ ಪದಕ ಬರಗಾಲ

ಒಲಿಂಪಿಕ್ಸ್‌ ಹಾಕಿ : ನೀಗಲಿ ಭಾರತದ ಪದಕ ಬರಗಾಲ

ಹೊಸಬರ ಭಾರತ 225ಕ್ಕೆ ಆಲೌಟ್‌ : ಏಕಕಾಲಕ್ಕೆ ಐದು ಕ್ರಿಕೆಟಿಗರ ಪದಾರ್ಪಣೆ!

ಹೊಸಬರ ಭಾರತ 225ಕ್ಕೆ ಆಲೌಟ್‌ : ಏಕಕಾಲಕ್ಕೆ ಐದು ಕ್ರಿಕೆಟಿಗರ ಪದಾರ್ಪಣೆ!

ತಿಮ್ಮಪ್ಪನ ದೇಗುಲಕ್ಕೆ ಡ್ರೋನ್‌ ನಿಗ್ರಹ ವ್ಯವಸ್ಥೆ : ರಕ್ಷಣಾ ವ್ಯವಸ್ಥೆ ಪಡೆದ ಮೊದಲ ದೇಗುಲ

ತಿಮ್ಮಪ್ಪನ ದೇಗುಲಕ್ಕೆ ಡ್ರೋನ್‌ ನಿಗ್ರಹ ವ್ಯವಸ್ಥೆ : ರಕ್ಷಣಾ ವ್ಯವಸ್ಥೆ ಪಡೆದ ಮೊದಲ ದೇಗುಲ

ಆಕಾಶ್‌ ಕ್ಷಿಪಣಿಯನ್ನು ಮತ್ತೆ ಮರುಪರೀಕ್ಷೆ ನಡೆಸಿದ ಡಿಆರ್‌ಡಿಒ

ಆಕಾಶ್‌ ಕ್ಷಿಪಣಿಯನ್ನು ಮತ್ತೆ ಮರುಪರೀಕ್ಷೆ ನಡೆಸಿದ ಡಿಆರ್‌ಡಿಒಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮತ್ತೆ ಬಂದರೆ ಬಿಟ್ಟುಕೊಳ್ಳಲ್ಲ: ಚೀನ ಎಚ್ಚರಿಕೆ

ಮತ್ತೆ ಬಂದರೆ ಬಿಟ್ಟುಕೊಳ್ಳಲ್ಲ: ಚೀನ ಎಚ್ಚರಿಕೆ

Untitled-1

ಸಂಸದರನ್ನೇ ಹೆದರಿಸಿ, ಸುಸ್ತಾಗಿಸಿದ ಇಲಿ!

COVID-19: ಜು.23ರಿಂದ ಬಾಂಗ್ಲಾದೇಶದಲ್ಲಿ 14 ದಿನಗಳ ಕಾಲ ದೇಶಾದ್ಯಂತ ಲಾಕ್ ಡೌನ್ ಜಾರಿ

COVID-19: ಜು.23ರಿಂದ ಬಾಂಗ್ಲಾದೇಶದಲ್ಲಿ 14 ದಿನಗಳ ಕಾಲ ದೇಶಾದ್ಯಂತ ಲಾಕ್ ಡೌನ್ ಜಾರಿ

ಕೋವಿಡ್ 19 ಮಹಾಮಾರಿಗೆ ಜಾಗತಿಕವಾಗಿ 15 ಲಕ್ಷಕ್ಕೂ ಅಧಿಕ ಮಕ್ಕಳಿಗೆ ಪೋಷಕರಿಲ್ಲ!

ಕೋವಿಡ್ 19 ಮಹಾಮಾರಿಗೆ ಜಾಗತಿಕವಾಗಿ 15 ಲಕ್ಷಕ್ಕೂ ಅಧಿಕ ಮಕ್ಕಳಿಗೆ ಪೋಷಕರಿಲ್ಲ!

ಬಳಸಿ ಬಿಸಾಡಿದ ಮಾಸ್ಕ್ ಗಳಿಂದ ಗೌನ್‌ ತಯಾರು! ಲಂಡನ್‌ನ ಫ್ಯಾಶನ್‌ ಡಿಸೈನರ್‌ ಕೈಚಳಕ

ಬಳಸಿ ಬಿಸಾಡಿದ ಮಾಸ್ಕ್ ಗಳಿಂದ ಗೌನ್‌ ತಯಾರು! ಲಂಡನ್‌ನ ಫ್ಯಾಶನ್‌ ಡಿಸೈನರ್‌ ಕೈಚಳಕ

MUST WATCH

udayavani youtube

ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ 1ಲಕ್ಷ ಕ್ಯೂಸೆಕ್ ನೀರನ್ನು ಕೃಷ್ಣಾ ನದಿಗೆ ಬಿಡಲಾಗಿದೆ.

udayavani youtube

ಮುಖ ಕೊರಗಜ್ಜನದ್ದು ದೇಹ ಗಂಡನದ್ದು.. ಹೀಗೊಂದು ಕತೆ !

udayavani youtube

ಬ್ರಾಹ್ಮಣನಾದ ಕಾರಣ ಚೆನ್ನೈ ಸಂಸ್ಕೃತಿ ಅರಿತೆ ಎಂದ ಸುರೇಶ್ ರೈನಾ ವಿರುದ್ಧ ನೆಟ್ಟಿಗರು ಗರಂ

udayavani youtube

ಹಳಿ ಮೇಲೆ ನಿಂತ ಮಳೆ ನೀರು : ಸಾಗರದಿಂದ ಹೊರಡಲಿದೆ ತಾಳಗುಪ್ಪ-ಮೈಸೂರು ರೈಲು

udayavani youtube

ಒಂದು ವರ್ಷ ತುಂಬಿದ ಶಿವಾನಿಯ ದಿನಚರಿ ನೋಡಿ

ಹೊಸ ಸೇರ್ಪಡೆ

ಹೊಸಬರ ಭಾರತಕ್ಕೆ ಕೊನೆಯಲ್ಲೊಂದು ಸೋಲು

ಹೊಸಬರ ಭಾರತಕ್ಕೆ ಕೊನೆಯಲ್ಲೊಂದು ಸೋಲು : ಕ್ಲೀನ್ ಸ್ವೀಪ್ ನಿಂದ ಪಾರಾದ ಲಂಕಾ

ಕ್ರೀಡೆಯ ಹೊಂಬೆಳಕಲ್ಲಿ ಜಗಮಗಿಸಿತು ಜಪಾನ್‌

ಕ್ರೀಡೆಯ ಹೊಂಬೆಳಕಲ್ಲಿ ಜಗಮಗಿಸಿತು ಜಪಾನ್‌

ಟೋಕಿಯೊ ಒಲಿಂಪಿಕ್ಸ್‌ : ಆರ್ಚರಿ ರೌಂಡ್‌ : ದೀಪಿಕಾ ನಂ.9

ಟೋಕಿಯೊ ಒಲಿಂಪಿಕ್ಸ್‌ : ಆರ್ಚರಿ ರೌಂಡ್‌ : ದೀಪಿಕಾ ನಂ.9

ಒಲಿಂಪಿಕ್ಸ್‌ ಹಾಕಿ : ನೀಗಲಿ ಭಾರತದ ಪದಕ ಬರಗಾಲ

ಒಲಿಂಪಿಕ್ಸ್‌ ಹಾಕಿ : ನೀಗಲಿ ಭಾರತದ ಪದಕ ಬರಗಾಲ

ಹೊಸಬರ ಭಾರತ 225ಕ್ಕೆ ಆಲೌಟ್‌ : ಏಕಕಾಲಕ್ಕೆ ಐದು ಕ್ರಿಕೆಟಿಗರ ಪದಾರ್ಪಣೆ!

ಹೊಸಬರ ಭಾರತ 225ಕ್ಕೆ ಆಲೌಟ್‌ : ಏಕಕಾಲಕ್ಕೆ ಐದು ಕ್ರಿಕೆಟಿಗರ ಪದಾರ್ಪಣೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.