ಭಾರತೀಯ ದಂಪತಿಯನ್ನು ಕೊಂದ ಪಾಕ್ ವ್ಯಕ್ತಿ
Team Udayavani, Jun 25, 2020, 11:00 AM IST
ದುಬಾೖ: ಭಾರತೀಯ ದಂಪತಿಯ ಮನೆಗೆ ದರೋಡೆ ಮಾಡಲು ನುಗ್ಗಿದ ಪಾಕಿಸ್ಥಾನಿ ವ್ಯಕ್ತಿಯೊಬ್ಬ ದಂಪತಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ದುಬಾೖನ ಅರೇಬಿಯನ್ ರಾಂಚಸ್ನಲ್ಲಿ ನಡೆದಿದೆ. ಹಿರೇನ್ ಆಧಿಯ ಮತ್ತು ವಿಧಿ ಆಧಿಯ ಕೊಲೆಯಾದ ದಂಪತಿ. ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಅವರ ತಂದೆ ತಾಯಿ ಹತ್ಯೆಗೀಡಾದ ವಿಷಯವನ್ನು ಅವರ 18 ವರ್ಷ ವಯಸ್ಸಿನ ಮಗಳು ಪೊಲೀಸರಿಗೆ ಕರೆ ಮಾಡಿ ಹೇಳಿದ್ದಾಳೆ. ಮನೆಯಲ್ಲಿ ಎಲ್ಲರೂ ಮಲಗಿದ್ದ ವೇಳೆಯೇ ಆತ ದಂಪತಿಯನ್ನು ಇರಿದು ಕೊಂದಿದ್ದಾನೆ. ದುಬೈ ಪೊಲೀಸರು ಪಾಕಿಸ್ಥಾನಿ ವ್ಯಕ್ತಿಯನ್ನು ಘಟನೆ ನಡೆದ 24 ಗಂಟೆಗಳ ಒಳಗೆ ಬಂಧಿಸಿದ್ದಾರೆ ಎಂದು ಇಲ್ಲಿಯ ಪತ್ರಿಕೆ ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ