ಪಾಕ್ನಲ್ಲಿ ಹೊಸ ಸಂಪುಟ ಅಸ್ತಿತ್ವಕ್ಕೆ
Team Udayavani, Aug 5, 2017, 8:25 AM IST
ಇಸ್ಲಾಮಾಬಾದ್: ಪಾಕ್ನ ನೂತನ ಪ್ರಧಾನಿಯಾಗಿ ಶಾಹಿದ್ ಕಖಾನ್ ಅಬ್ಟಾಸಿ ಶುಕ್ರವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇವರೊಂದಿಗೆ 28 ಸಚಿವರು ಹೊಸ ಸಂಪುಟಕ್ಕೆ ಸೇರಿದ್ದಾರೆ. ಖ್ವಾಜಾ ಆಸಿಫ್ ಅವರು 2013ರ ಬಳಿಕ ದೇಶದ ಮೊದಲ ಪೂರ್ಣಪ್ರಮಾಣದ ವಿದೇಶಾಂಗ ಸಚಿವರಾಗಿ ನೇಮಕಗೊಂಡಿದ್ದಾರೆ. ಸಂಪುಟದಲ್ಲಿ ಹಳೆಯ ಮುಖಗಳು ಹೆಚ್ಚಾಗಿ ಕಾಣಿಸಿಕೊಂಡಿದ್ದರೂ ಕೆಲವು ಹೊಸಬರಿಗೆ ಸಹಾಯಕ ಸಚಿವರ ಸ್ಥಾನಮಾನ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ