ಪಾಕ್‌ ನಿರ್ಬಂಧ ತೆರವು?


Team Udayavani, May 13, 2019, 6:04 AM IST

PAK

ಲಾಹೋರ್‌: ಪಾಕಿಸ್ಥಾನದ ವಾಯುಗಡಿ ಪ್ರವೇಶಿಸದಂತೆ ಭಾರತೀಯ ವಿಮಾನಗಳಿಗೆ ಹೇರಲಾಗಿರುವ ನಿರ್ಬಂಧ ಸಡಿಲಿಸುವ ಬಗ್ಗೆ ಪಾಕಿಸ್ಥಾನ ಸರಕಾರ ಚಿಂತನೆ ನಡೆಸಿದೆ.

ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಪಾಕಿಸ್ಥಾನ ನಾಗರಿಕ ವಿಮಾನ ಯಾನ ಸಚಿವಾಲಯ ವಕ್ತಾರ ಮುಜ್ತಾಬಾ ಬೇಗ್‌, ‘ಭಾರತೀಯ ವಿಮಾನಗಳಿಗೆ ಪಾಕ್‌ ವಾಯು ವಲಯದೊಳಗೆ ಅವಕಾಶ ಕಲ್ಪಿಸುವ ಬಗ್ಗೆ ಮೇ 15ರಂದು ನಡೆಯಲಿರುವ ಸಭೆಯಲ್ಲಿ ನಿರ್ಧರಿಸಲಾಗುತ್ತದೆ’ ಎಂದಿದ್ದಾರೆ.

ಫೆ. 26ರ ಅನಂತರದ ಬಾಲಾಕೋಟ್ ಮೇಲಿನ ದಾಳಿ ಹಿನ್ನೆಲೆಯಲ್ಲಿ ಪಾಕ್‌ ವಾಯು ವಲಯ ಪ್ರವೇಶಿಸುವುದಕ್ಕೆ ಸಂಪೂರ್ಣವಾಗಿ ನಿಷೇಧ ಹೇರಲಾಗಿತ್ತು. ಅನಂತರ, ಫೆ. 27ರಲ್ಲಿ ಹೊಸದಿಲ್ಲಿ, ಬ್ಯಾಂಕಾಕ್‌, ಕೌಲಾಲಂಪುರ ವಿಮಾನಗಳನ್ನು ಹೊರತುಪಡಿಸಿ ಮಿಕ್ಕ ವಿಮಾನಗಳ ಹಾರಾಟಕ್ಕೆ ಅವಕಾಶ ಕಲ್ಪಿಸಿತ್ತು.

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.