ಕಾಡ್ಗಿಚ್ಚಿ ನಲ್ಲೂ ಟಿಕ್ ಟಾಕ್ ಹುಚ್ಚು!; ಪಾಕಿಸ್ತಾನಿ ಮಹಿಳೆಯ ವಿರುದ್ಧ ಆಕ್ರೋಶ
ಲಕ್ಷಾಂತರ ಅನುಯಾಯಿಗಳನ್ನು ಹೊಂದಿರುವ ಸೋಷಿಯಲ್ ಮೀಡಿಯಾ ಸ್ಟಾರ್
Team Udayavani, May 18, 2022, 2:46 PM IST
ಇಸ್ಲಾಮಾಬಾದ್: ಲಕ್ಷಾಂತರ ಅನುಯಾಯಿಗಳನ್ನು ಹೊಂದಿರುವ ಪಾಕಿಸ್ತಾನದ ಜನಪ್ರಿಯ ಸಾಮಾಜಿಕ ಮಾಧ್ಯಮ ಮಹಿಳೆಯೊಬ್ಬಳು ಕಾಡ್ಗಿಚ್ಚಿನ ಬೆಂಕಿಯ ಮುನ್ನೆಲೆಯಲ್ಲಿ ಟಿಕ್ಟಾಕ್ ವಿಡಿಯೋಗೆ ಪೋಸ್ ನೀಡಿ ವ್ಯಾಪಕ ಟೀಕೆಗಳನ್ನು ಎದುರಿಸುತ್ತಿದ್ದಾರೆ.
ಇಂಟರ್ನೆಟ್ನಲ್ಲಿ ವೈರಲ್ ಆಗಿರುವ 15 ಸೆಕೆಂಡುಗಳ ವೀಡಿಯೊದಲ್ಲಿ, ಟಿಕ್ಟಾಕರ್ ಹುಮೈರಾ ಅಸ್ಗರ್ ಉರಿಯುತ್ತಿರುವ ಬೆಟ್ಟದ ಮುಂದೆ ಗೌನ್ನಲ್ಲಿ ತಮಾಷೆಯಾಗಿ ನಡೆಯುವುದನ್ನು ಕಾಣಬಹುದು. “ನಾನು ಎಲ್ಲಿದ್ದರೂ ಬೆಂಕಿ ಹೊತ್ತಿಕೊಳ್ಳುತ್ತದೆ.” ಎಂದು ಹೇಳಿಕೊಂಡಿದ್ದಾರೆ.
ವಿಡಿಯೋ ಕುರಿತು ವ್ಯಾಪಕ ಆಕ್ರೋಶ ವ್ಯಕ್ತವಾದ ಬಳಿಕ ವಿಡಿಯೋ ಕುರಿತು ಪ್ರತಿಕ್ರಿಯೆ ನೀಡಿರುವ ಹುಮೈರಾ, ”ನಾನು ಬೆಂಕಿ ಹಚ್ಚಲಿಲ್ಲ, ವೀಡಿಯೊಗಳನ್ನು ಮಾಡುವುದರಿಂದ ಯಾವುದೇ ಹಾನಿ ಇಲ್ಲ” ಎಂದು ಸಹಾಯಕರೊಬ್ಬರು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಹೇಳಿದ್ದಾರೆ.
ಇದನ್ನೂ ಓದಿ : ಎಲ್ಲಾ ಹುದ್ದೆಗೆ ಹಾರ್ದಿಕ್ ರಾಜೀನಾಮೆ;ಗುಜರಾತ್ ನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಹಿನ್ನಡೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು
India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ