79ರ ಹರೆಯದ ಹಿರಿಯ ಪಾಕ್ ನಟಿ ಝಹೀನ್ ತಾಹಿರಾ ಇನ್ನಿಲ್ಲ
Team Udayavani, Jul 9, 2019, 11:37 AM IST
ಕರಾಚಿ : ಪಾಕಿಸ್ಥಾನದ ಹಿರಿಯ ನಟಿ ಝಹೀನ್ ತಾಹಿರಾ ಇಂದು ಮಂಗಳವಾರ ನಿಧನ ಹೊಂದಿದರು. ಅವರಿಗೆ 79 ವರ್ಷ ವಯಸ್ಸಾಗಿತ್ತು.
ಪಾಕ್ ಟಿವಿಯ ಸುಪ್ರಸಿದ್ಧ ನಟಿಯೂ ಆಗಿದ್ದ ಆಕೆಯ 700ಕ್ಕೂ ಅಧಿಕ ಧಾರಾವಾಹಿಗಳಲ್ಲಿ ಮುಖ್ಯ ನಟಿಯಾಗಿ ಅಥವಾ ಪೋಷಕ ನಟಿಯಾಗಿ ಅಭಿನಯಿಸಿದ್ದಾರೆ.
1969ರಲ್ಲಿ ಆಕೆ ಅಭಿನಯಿಸಿದ್ದ ‘ಖುದಾ ಕೀ ಬಸ್ತೀ’ ಧಾರಾವಾಹಿ ಭಾರೀ ಜನಪ್ರಿಯತೆಯನ್ನು ಪಡೆದಿತ್ತು. ಈ ಧಾರಾವಾಹಿ 1974 ಮತ್ತು 1990ರಲ್ಲಿ ಮರು ಪ್ರಸಾರ ಕಂಡಿರುವುದು ಒಂದು ದಾಖಲೆಯೇ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು