ನವಾಜ್‌ ಷರೀಫ್ ತಲೆಮರೆಸಿಕೊಂಡ ಅಪರಾಧಿ ಎಂದು ಘೋಷಣೆ

Team Udayavani, Feb 27, 2020, 1:35 AM IST

ಇಸ್ಲಾಮಾಬಾದ್‌: ಪಾಕಿಸ್ಥಾನ ಮಾಜಿ ಪ್ರಧಾನಿ ನವಾಜ್‌ ಷರೀಪ್ ಅವರನ್ನು ಪಾಕಿಸ್ಥಾನ ಸರಕಾರವು ‘ತಲೆಮರೆಸಿಕೊಂಡ ಅಪರಾಧಿ’ ಎಂದು ಘೋಷಿಸಿದೆ.

ಲಂಡನ್‌ನಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿರುವ ಅವರು ಅಲ್ಲಿಯ ವೈದ್ಯರಿಂದ ವೈದ್ಯಕೀಯ ವರದಿ ಪಡೆದು ಇಸ್ಲಾಮಾಬಾದ್‌ ಹೈಕೋರ್ಟ್‌ಗೆ ನೀಡಲು ವಿಫ‌ಲರಾಗಿದ್ದಾರೆ. ಇದಕ್ಕಾಗಿ ಜಾಮೀನನ್ನು ವಿಸ್ತರಿಸದೇ ಅವರನ್ನು ತಲೆಮರೆಸಿಕೊಂಡಿರುವವರು ಎಂದು ಘೋಷಿಸಲಾಗಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ