ಉಗ್ರ ಸಯೀದ್‌ ಬಿಡುಗಡೆ: ಸರಕಾರಕ್ಕೆ ಪಾಕ್‌ ನ್ಯಾಯ ಮಂಡಳಿ ಆದೇಶ


Team Udayavani, Nov 22, 2017, 4:22 PM IST

Hafiz-Sayeed-700.jpg

ಲಹೋರ್‌ : ಈ ವರ್ಷ ಜನವರಿಯಿಂದ ಗೃಹ ಬಂಧನದಲ್ಲಿರುವ ಮುಂಬಯಿ ಉಗ್ರ ದಾಳಿಯ ಮಾಸ್ಟರ್‌ ಮೈಂಡ್‌, ಜಮಾತ್‌ ಉದ್‌ ದಾವಾ ನಿಷೇಧಿತ ಉಗ್ರ  ಸಂಘಟನೆಯ ಮುಖ್ಯಸ್ಥ, ಹಫೀಜ್‌ ಸಯೀದ್‌ ನನ್ನು ಬಿಡುಗಡೆ ಮಾಡುವಂತೆ ಪಾಕ್‌ ಪಂಜಾಬ್‌ ಪ್ರಾಂತ್ಯದ ನ್ಯಾಯಾಂಗ ಪರಾಮರ್ಶೆ ಮಂಡಳಿ ಆದೇಶಿಸಿದೆ.

ಸಯೀದ್‌ನ ಗೃಹ ಬಂಧನವನ್ನು ಇನ್ನೂ ಮೂರು ತಿಂಗಳು ವಿಸ್ತರಿಸಬೇಕೆಂಬ ಸರಕಾರದ ಮನವಿಯನ್ನು ಮಂಡಳಿಯು ತಿರಸ್ಕರಿಸಿ ಸಯೀದ್‌ನ ಬಿಡುಗಡೆಗೆ ಆದೇಶಿಸಿತು.

“ಹಫೀಜ್‌ ಸಯೀದ್‌ ಬೇರೆ ಯಾವುದೇ ಕೇಸಿನಲ್ಲಿ ಬೇಕಾಗಿಲ್ಲವಾದರೆ ಆತನನ್ನು ಗೃಹಬಂಧನದಿಂದ ಬಿಡುಗಡೆ ಮಾಡಬೇಕು’ ಎಂದು ಮಂಡಳಿಯು ಸರಕಾರಕ್ಕೆ ಆದೇಶಿಸಿತು.

ಕಳೆದ ತಿಂಗಳಲ್ಲಿ ಮಂಡಳಿಯು ಸಯೀದ್‌ನ ಗೃಹಬಂಧನವನ್ನು ಇನ್ನೂ 30 ದಿನಗಳಿಗೆ ವಿಸ್ತರಿಸಬೇಕೆಂಬ ಸರಕಾರದ ಮನವಿಯನ್ನು ಪುರಸ್ಕರಿಸಿತ್ತು. ಆ 30 ದಿನಗಳ ಅವಧಿಯು ಮುಂದಿನ ವಾರ ಕೊನೆಗೊಳ್ಳಲಿದೆ. 

1997ರ ಉಗ್ರ ನಿಗ್ರಹ ಕಾಯಿದೆ ಮತ್ತು ಈ ಕಾಯಿದೆ 4ನೇ Schedule ಪ್ರಕಾರ ಈ ವರ್ಷ ಜನವರಿ 31ರಂದು ಸಯೀದ್‌ ಮತ್ತು ಆತನ ನಾಲ್ವರು ಸಹಚರರಾದ ಅಬ್ದುಲ್ಲಾ ಉಬೇದ್‌, ಮಲಿಕ್‌ ಜಾಫ‌ರ್‌ ಇಕ್ಬಾಲ್‌, ಅಬ್ದುಲ್‌ ರೆಹಮಾನ್‌ ಮತ್ತು ಕಾಜಿ ಕಾಶಿಫ್ ಹುಸೇನ್‌ ಅವರನ್ನು ಪಂಜಾಮ್‌ ಸರಕಾರ 90 ದಿನಗಳ ಅವಧಿಗೆ ಬಂಧಿಸಿತ್ತು. 

ಸಯೀದ್‌ ಅವರ ನಾಲ್ವರು ಸಹಚರರನ್ನು ಕಳೆದ ಅಕ್ಟೋಬರ್‌ ಅಂತ್ಯಕ್ಕೆ ಬಂಧಮುಕ್ತ ಗೊಳಿಸಲಾಗಿತ್ತು. 

ಅಮೆರಿಕ ಈ ಹಿಂದೆಯೇ ಉಗ್ರ ಸಯೀದ್‌ನ ತಲೆಗೆ 10 ಲಕ್ಷ ಡಾಲರ್‌ ಇನಾಮು ಘೋಷಿಸಿದೆ. ಸಯೀದ್‌ನ ಜೆಯುಡಿ ಉಗ್ರ ಸಂಘಟನೆಯು ಲಷ್ಕರ್‌ ಎ ತಯ್ಯಬ ಉಗ್ರ ಸಂಘಟನೆಯ ಮುಂಚೂಣಿ ಸಂಸ್ಥೆಯಾಗಿದೆ. ಇದುವೇ 2008ರಲ್ಲಿ  ಮುಂಬಯಿ ಉಗ್ರ ದಾಳಿ  ನಡೆಸಿತ್ತು.  

ಟಾಪ್ ನ್ಯೂಸ್

ಬಸವರಾಜ ಬೊಮ್ಮಾಯಿ

ನಮಗೆ ಜೆಡಿಎಸ್ ಮುಗಿಸುವ ಅಗತ್ಯವಿಲ್ಲ, ದೇವೇಗೌಡರ ಹೇಳಿಕೆ ಸರಿಯಲ್ಲ: ಸಿಎಂ ಬೊಮ್ಮಾಯಿ

ಸಿಲೆಬಸ್ ಕಡಿತದ ಯೋಚನೆಯಿಲ್ಲ, ರಜೆದಿನ ಬಳಸಿ ಪಾಠ ಮಾಡುತ್ತೇವೆ: ಸಚಿವ ಬಿ.ಸಿ.ನಾಗೇಶ್

ಸಿಲೆಬಸ್ ಕಡಿತದ ಯೋಚನೆಯಿಲ್ಲ, ರಜೆದಿನ ಬಳಸಿ ಪಾಠ ಮಾಡುತ್ತೇವೆ: ಸಚಿವ ಬಿ.ಸಿ.ನಾಗೇಶ್

51

ಪಾಕ್ ವಿರುದ್ಧ ಸೋಲಿನ ನಡುವೆಯೂ ಕ್ರೀಡಾ ಸ್ಫೂರ್ತಿ ಮೆರೆದ ಕೊಹ್ಲಿ, ಧೋನಿ

ತೆಲಂಗಾಣ ಗಡಿಯಲ್ಲಿ ಎನ್ ಕೌಂಟರ್: ಮೂವರು ನಕ್ಸಲರ್ ಹತ್ಯೆಗೈದ ಪೊಲೀಸರು

ತೆಲಂಗಾಣ ಗಡಿಯಲ್ಲಿ ಎನ್ ಕೌಂಟರ್: ಮೂವರು ನಕ್ಸಲರನ್ನು ಹತ್ಯೆಗೈದ ಪೊಲೀಸರು

ಬೆಳ್ಳಂಬೆಳ್ಳಗ್ಗೆ ದುರಂತ: ಬೈಕ್ ಗೆ ಟಿಪ್ಪರ್ ಢಿಕ್ಕಿಯಾಗಿ ತಾಯಿ – ಮಗು ಸಾವು

ಬೆಳ್ಳಂಬೆಳ್ಳಗ್ಗೆ ದುರಂತ: ಬೈಕ್ ಗೆ ಟಿಪ್ಪರ್ ಢಿಕ್ಕಿಯಾಗಿ ತಾಯಿ – ಮಗು ಸಾವು

meghana gaonkar

ಶಿವಾಜಿ ಸುರತ್ಕಲ್‌-2: ಮೇಘನಾ ಗಾಂವ್ಕರ್‌ ಎಂಟ್ರಿ

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 14,306 ಕೋವಿಡ್ ಪ್ರಕರಣ ಪತ್ತೆ, 443 ಮಂದಿ ಸಾವು

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 14,306 ಕೋವಿಡ್ ಪ್ರಕರಣ ಪತ್ತೆ, 443 ಮಂದಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2060ರ ಹೊತ್ತಿಗೆ ಸೌದಿ, ಮಾಲಿನ್ಯ ಮುಕ್ತ

2060ರ ಹೊತ್ತಿಗೆ ಸೌದಿ, ಮಾಲಿನ್ಯ ಮುಕ್ತ

ಹೊಸ ಗಡಿ ಕಾನೂನಿಗೆ ಚೀನ ಒಪ್ಪಿಗೆ

ಹೊಸ ಗಡಿ ಕಾನೂನಿಗೆ ಚೀನ ಒಪ್ಪಿಗೆ

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

1-2-aa’

ಅತಿಯಾದ ಲೈಂಗಿಕ ಗೀಳು: ಸ್ತ್ರೀ ಹಾರ್ಮೋನ್ ಚುಚ್ಚಿಸಿಕೊಂಡ ಸ್ಪೇನ್‌ನ ಮಾಜಿ ರಾಜ !

ಪಾಕ್‌ ಚಾನೆಲ್‌ಗಳಲ್ಲಿ “ಆಲಿಂಗನ’ ಕಟ್‌!

ಪಾಕ್‌ ಚಾನೆಲ್‌ಗಳಲ್ಲಿ “ಆಲಿಂಗನ’ ಕಟ್‌!

MUST WATCH

udayavani youtube

ಕಾಪು ಮತ್ತು ಕರಂದಾಡಿ ಶಾಲೆಯಲ್ಲಿ ಅದ್ದೂರಿಯ ಶಾಲಾ ಪ್ರಾರಂಭೋತ್ಸವ

udayavani youtube

ದಾಂಡೇಲಿ ನಗರದಲ್ಲಿ ಸಕ್ರೀಯಗೊಳ್ಳುತ್ತಿದೆ ಪೆಟ್ರೋಲ್ ಕಳ್ಳರ ಹಾವಳಿ

udayavani youtube

ಕಾಳಿ ನದಿ ದಂಡೆಯಿಂದ ಬಾಲಕನನ್ನು ಎಳೆದೊಯ್ದ ಮೊಸಳೆ : ಆತಂಕದಲ್ಲಿ ಸ್ಥಳೀಯರು

udayavani youtube

ರಸ್ತೆ ಬದಿ ಮಲಗಿದ್ದ ಗೋವು ಕಳ್ಳತನ : ಘಟನೆ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಬಯಲು

udayavani youtube

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಪೌಡರ್ ಶುಗರ್ ಪೌಡರ್ ಆಗಿ ಬದಲಾಗಲಿದೆ

ಹೊಸ ಸೇರ್ಪಡೆ

ಬಡವರ, ನಿರ್ಗತಿಕರ ನೊಂದವರ ಸೇವೆಯಲ್ಲಿ ಪ್ರತಿಯೊಬ್ಬರ ಸಹಕಾರ ಮುಖ್ಯ: ಸಂಗಮೇಶ ನಿರಾಣಿ

ಬಡವರ, ನಿರ್ಗತಿಕರ ನೊಂದವರ ಸೇವೆಯಲ್ಲಿ ಪ್ರತಿಯೊಬ್ಬರ ಸಹಕಾರ ಮುಖ್ಯ: ಸಂಗಮೇಶ ನಿರಾಣಿ

ಬಸವರಾಜ ಬೊಮ್ಮಾಯಿ

ನಮಗೆ ಜೆಡಿಎಸ್ ಮುಗಿಸುವ ಅಗತ್ಯವಿಲ್ಲ, ದೇವೇಗೌಡರ ಹೇಳಿಕೆ ಸರಿಯಲ್ಲ: ಸಿಎಂ ಬೊಮ್ಮಾಯಿ

ದಾಂಡೇಲಿ: ಲೆನಿನ್ ರಸ್ತೆಯಲ್ಲಿರುವ ಕಬ್ಬಿನ ಹಾಲಿನ ಅಂಗಡಿಯಲ್ಲಿ ಕಳ್ಳತನ

ದಾಂಡೇಲಿ: ಲೆನಿನ್ ರಸ್ತೆಯಲ್ಲಿರುವ ಕಬ್ಬಿನ ಹಾಲಿನ ಅಂಗಡಿಯಲ್ಲಿ ಕಳ್ಳತನ

15birthday

ಅದ್ದೂರಿ ಬರ್ತ್‌ಡೇ ನಿಷಿದ್ಧ

Cycle Jatha for World Folio Day

ಮಕ್ಕಳಿಗೆ ತಪ್ಪದೇ ಪೋಲಿಯೋ ಹನಿ ಹಾಕಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.