ಜೀವನ ಪೂರ್ತಿ ಖುಷಿಯಾಗಿರಲು ಏನು ಮಾಡ್ಬೇಕು? ಸಮೀಕ್ಷೆಯಲ್ಲಿನ ಉತ್ತರ ಓದಿ!

Team Udayavani, Aug 3, 2019, 6:15 PM IST

spouse

ಲಂಡನ್‌: ಜೀವನ ಇಡೀ ಖುಷಿಯಾಗಿರಬೇಕಂದ್ರೆ ಏನು ಮಾಡಬೇಕು? ತಲೆ ಕೆರೆದುಕೊಳ್ಳುವ ಪ್ರಶ್ನೆ. ಆದರೆ ಇದಕ್ಕೆ ಸಮೀಕ್ಷೆಯೊಂದು ವಂಡರ್‌ ಫುಲ್‌ ಉತ್ತರ ಹೇಳಿದೆ. ಏನು ಅಂತೀರಾ..? ನಿಮ್ಮ ಹೆಂಡ್ತಿ ಖುಷಿಯಾಗಿರ್ಬೇಕು ಅಷ್ಟೇ!

ಅರೆ ಇದು ಹೇಗೆ ಎಂದು ಪ್ರಶ್ನೆ ಮಾಡಿದರೆ, ಸಮೀಕ್ಷೆ ಸಾಬೀತು ಮಾಡಿ ತೋರಿಸಿದೆ. ಅಮೆರಿಕದಲ್ಲಿ ಈ ಕುರಿತ ಸಮೀಕ್ಷೆ ನಡೆಸಲಾಗಿದ್ದು, 4,400 ದಂಪತಿಯನ್ನು ಸಂದರ್ಶಿಸಲಾಗಿದೆ. ನೆದರ್ಲೆಂಡ್‌ನ‌ ಟಿಲ್‌ಬರ್ಗ್‌ ವಿಶ್ವವಿದ್ಯಾಲಯದ ಸಮೀಕ್ಷಕರು ಈ ಸಂದರ್ಶನ ನಡೆಸಿದ್ದು, ಸೈಕಲಾಜಿಕಲ್‌ ಸೈನ್ಸ್‌ ನಿಯತಕಾಲಿಕೆಯಲ್ಲಿ ಸಮೀಕ್ಷೆ ಪ್ರಕಟವಾಗಿದೆ.

ಖುಷಿ ಖುಷಿಯಾಗಿರುವ ಹೆಂಡತಿ ಇದ್ದರೆ ದಾಂಪತ್ಯ ಜೀವನ ಉತ್ತಮವಾಗಿರುವುದು ಮಾತ್ರವಲ್ಲ ಆಯುಷ್ಯ ಕೂಡ ಹೆಚ್ಚುತ್ತಂತೆ. ಅಷ್ಟೇ ಅಲ್ಲದೆ ಆರೋಗ್ಯವೂ ಚೆನ್ನಾಗಿರುತ್ತದಂತೆ. ಅಷ್ಟೇ ಅಲ್ಲದೆ ನನ್ನ ಹೆಂಡ್ತಿ ಖುಷಿಯಾಗಿರ್ತಾಳೆ  ಎಂದು ಸಮೀಕ್ಷೆಯಲ್ಲಿ ಹೇಳಿದವರೆಲ್ಲರೂ, ನಮ್ಮ  ಬದುಕು ಇತರರು ಅಚ್ಚರಿ ಪಡುವಷ್ಟು ಚೆನ್ನಾಗಿದೆ. ಸಾಮಾಜಿಕ ಪರಿಸರವೂ ಚೆನ್ನಾಗಿದ್ದು, ಹೆಂಡತಿ ಆ್ಯಕ್ಟಿವ್‌ ಆಗಿರುವುದು, ನಗು ನಗುತ್ತಾ ಮಾತನಾಡುವುದರಿಂದ ಬದುಕು ಸುಧಾರಿಸಲೂ ಕಾರಣವಾಗಿದೆ ಎಂದಿದ್ದಾರೆ.

ಟಾಪ್ ನ್ಯೂಸ್

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.