ಒಳ್ಳೆಯ ಪತಿ, ಒಳ್ಳೆಯ ಅಪ್ಪ… ಆದ್ರೆ ವಿಶ್ವದ ಅತಿ ಕ್ರೂರ ಹಂತಕ!


Team Udayavani, Apr 16, 2017, 1:04 PM IST

mikhail-popkov.jpg

ಮಾಸ್ಕೋ: “ನೀವು ಎಷ್ಟು ಅತ್ಯಾಚಾರ ಮಾಡಿದ್ದೀರಿ, ಎಷ್ಟು ಕೊಲೆ ಮಾಡಿದ್ದೀರಿ?'”ನಿಖರವಾದ ಲೆಕ್ಕ ನನ್ನ ಬಳಿ ಇಲ್ಲ,’ ಎಂಬ ಉಡಾಫೆಯ ಉತ್ತರ. ಆದರೆ, ಪೊಲೀಸರು ಈವರೆಗೆ ನಡೆಸಿದ ತನಿಖೆಯ ಪ್ರಕಾರ, ಆತ ಮಾಡಿರುವುದು ಒಂದೆರಡಲ್ಲ, ಬರೋಬ್ಬರಿ 82 ಕೊಲೆಗಳನ್ನು!

ಅಂದ ಹಾಗೆ, ಅತ್ಯಂತ ಕ್ರೂರವಾಗಿ ಅತ್ಯಾಚಾರಗೈದು, ಅಮಾನವೀಯವಾಗಿ ಕೊಲ್ಲುವ ಈತ ರಷ್ಯಾದ ಪೊಲೀಸ್‌ ಅಧಿಕಾರಿ. ಹೆಸರು ಪಾಪ್‌ಕೋವ್‌. ಪತ್ನಿಗೆ ಒಳ್ಳೆಯ ಪತಿ, ಮಕ್ಕಳಿಗೆ ಪ್ರೀತಿಸುವ ಅಪ್ಪ. ವೃತ್ತಿಯಲ್ಲಿ ನಿಷ್ಠಾವಂತ ಪೊಲೀಸ್‌ ಅಧಿಕಾರಿ. ಈತನ ಮೇಲಿರುವ ಆರೋಪಗಳೆಲ್ಲ ಸಾಬೀತಾದರೆ, ಇತಿಹಾಸದಲ್ಲೇ ಅತ್ಯಂತ ಕೆಟ್ಟ ಸರಣಿ ಹಂತಕ ಎಂಬ ಕುಖ್ಯಾತಿಗೆ ಈತ ಪಾತ್ರನಾಗುತ್ತಾನೆ.

18 ವರ್ಷಗಳ ಕ್ರೌರ್ಯ: ಸಿನಿಮಾಗಳಲ್ಲಿ ಕಾಣುವಂತೆ ಈತನದ್ದು ದ್ವಿಮುಖ ಪಾತ್ರ. ಆದರೆ, ಈತ ಮಾಡುತ್ತಿದ್ದ ಕೊಲೆಗಳು ಅತ್ಯಂತ ಬೀಭತ್ಸ. ಕೆಲವರ ಶಿರಚ್ಛೇದ ಮಾಡಿದರೆ, ಇನ್ನು ಕೆಲವರ ಹೃದಯಭಾಗ ಕತ್ತರಿಸಿ ಹಾಕುತ್ತಿದ್ದ. ಬಹುತೇಕರನ್ನು ಕೊಲೆಗೆ ಮೊದಲು ಹಾಗೂ ನಂತರವೂ ರೇಪ್‌ ಮಾಡುತ್ತಿದ್ದ. ಒಬ್ಬ ಶಾಲಾ ಶಿಕ್ಷಕಿ ಯನ್ನು ಪುತ್ರಿ ಕಲಿಯುತ್ತಿದ್ದ ಶಾಲೆಯಲ್ಲೇ ಅತ್ಯಾಚಾರ ಮಾಡಿ ಕೊಂದಿದ್ದ. ನಂತರ ಅಂತ್ಯಸಂಸ್ಕಾರಕ್ಕೆ ನೆರವೂ ನೀಡಿದ್ದ. ಇಬ್ಬರು ವಿದ್ಯಾರ್ಥಿನಿಯರನ್ನು ವಿಕಾರಗೊಳಿಸಿ ಹತ್ಯೆಗೈದಿದ್ದ. ಪೊಲೀಸ್‌ ಅಧಿಕಾರಿಯಾಗಿದ್ದ ಕಾರಣ ಎಲ್ಲರೂ ಆತನನ್ನು ನಂಬುತ್ತಿದ್ದರು. ಇದನ್ನೇ ದುರ್ಬಳಕೆ ಮಾಡಿಕೊಳ್ಳುತ್ತಿದ್ದ ಆತ ಡ್ರಾಪ್‌ ಕೊಡುವ ನೆಪದಲ್ಲಿ ಸಂತ್ರಸ್ತರನ್ನು ಒಯ್ದು, ಅಮಾನುಷವಾಗಿ ಕೊಲ್ಲುತ್ತಿದ್ದ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.