ಪೆರು ಬೀಚ್ನಲ್ಲಿ ಪ್ರಪಾತಕ್ಕೆ ಬಿದ್ದ ಬಸ್; 48 ಸಾವು
Team Udayavani, Jan 3, 2018, 10:06 AM IST
ಲಿಮಾ: ಪೆರುವಿನಲ್ಲಿ ನಡೆದ ಭೀಕರ ಅವಘಡವೊಂದರಲ್ಲಿ ಬಸ್ಸೊಂದು ಸಮುದ್ರದ ಕಿನಾರೆ ಬಳಿಯ ಗುಡ್ಡದಿಂದ ಪ್ರಪಾತಕ್ಕೆ ಬಿದ್ದ ಪರಿಣಾಮ 48 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಅವಘಡನಡೆವ ವೇಳೆ ಬಸ್ನಲ್ಲಿ 57 ಮಂದಿ ಪ್ರಯಾಣಿಸುತ್ತಿದ್ದರು ಎಂದು ವರದಿಯಾಗಿದೆ. 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದು ರಕ್ಷಣಾ ಕಾರ್ಯ ನಡೆಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೆದ್ದಾರಿಯಲ್ಲಿರುವ ಡೆವಿಲ್ ಕರ್ವ್ ಎಂಬ ತಿರುವಿನಲ್ಲಿ ಈ ಭೀಕರ ಅವಘಡ ಸಂಭವಿಸಿದ್ದು, ಎದುರಿನಿಂದ ಬಂದ ಟ್ರ್ಯಾಕ್ಟರ್ ಗೆ ಢಿಕ್ಕಿಯಾಗಿ ಪ್ರಪಾತಕ್ಕೆ ಬಿದ್ದಿದೆ ಎಂದು ವರಿದಿಯಾಗಿದೆ.
ರಕ್ಷಣಾ ಕಾರ್ಯಕ್ಕೆ ಪೊಲೀಸರು,ಸೇನೆ ನೆರವಾದರು. ದುರ್ಗಮ ಪ್ರವೇಶವಾದುದರಿಂದ ರಕ್ಷಣಾ ಕಾರ್ಯಕ್ಕೆ ಹೆಲಿಕ್ಯಾಪ್ಟರ್ಗಳನ್ನು ಬಳಸಿಕೊಳ್ಳಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Sandalwood: ಧೀರೇನ್ ರೀ ಇಂಟ್ರೊಡಕ್ಷನ್