ಕರಾಚಿ-ಲಾಹೋರ್ ಪಿಐಎ ವಿಮಾನ ಪತನ; 91 ಮಂದಿ ಪ್ರಯಾಣಿಕರು ಸಾವು?: ವರದಿ
ಎ-320 ವಿಮಾನ ಲ್ಯಾಂಡ್ ಆಗುವ ಒಂದು ನಿಮಿಷದ ಮೊದಲು ಈ ದುರಂತ ಸಂಭವಿಸಿರುವುದಾಗಿ ವರದಿ ತಿಳಿಸಿದೆ.
Team Udayavani, May 22, 2020, 4:12 PM IST
Representative Image
ಇಸ್ಲಾಮಾಬಾದ್:ಪಾಕಿಸ್ತಾನದ ಅಂತಾರಾಷ್ಟ್ರೀಯ ವಿಮಾನವೊಂದು ಕರಾಚಿ ವಿಮಾನ ನಿಲ್ದಾಣ ಸಮೀಪ ಪತನಕ್ಕೀಡಾಗಿದ್ದು, ವಿಮಾನದಲ್ಲಿ 91 ಮಂದಿ ಇದ್ದಿರುವುದಾಗಿ ವರದಿ ತಿಳಿಸಿದೆ.
ಎ-320 ವಿಮಾನ ಲ್ಯಾಂಡ್ ಆಗುವ ಒಂದು ನಿಮಿಷದ ಮೊದಲು ಈ ದುರಂತ ಸಂಭವಿಸಿರುವುದಾಗಿ ವರದಿ ತಿಳಿಸಿದೆ. ಕರಾಚಿಯ ಜಿನ್ನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪ ಈ ಘಟನೆ ನಡೆದಿದೆ. ಆದರೆ ಸಾವು-ನೋವಿನ ಬಗ್ಗೆ ತಿಳಿದು ಬಂದಿಲ್ಲ.
ಪಾಕಿಸ್ತಾನ ಮಾಧ್ಯಮಗಳ ವರದಿ ಪ್ರಕಾರ, ವಿಮಾನದಲ್ಲಿ 91 ಮಂದಿ ಪ್ರಯಾಣಿಸುತ್ತಿದ್ದರು. ಸಮೀಪದ ಮನೆಗಳಿಗೆ ಬೆಂಕಿಹೊತ್ತಿಕೊಂಡಿರುವ ಫೂಟೇಜ್ ಅನ್ನು ಪಾಕ್ ಮಾಧ್ಯಮಗಳು ಬಿತ್ತರಿಸುತ್ತಿರುವುದಾಗಿ ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮೂಡಿಗೆರೆ JDS ನಲ್ಲಿ ಭಿನ್ನಮತ: ಬಿ.ಬಿ ನಿಂಗಯ್ಯಗೆ ಟಿಕೆಟ್ ನೀಡಲು ಸ್ವಪಕ್ಷದಲ್ಲೇ ವಿರೋಧ
ಮಂಗಳೂರು: ಕ್ರಿಪ್ಟೋ ಕರೆನ್ಸಿ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ; ಆರೋಪಿ ಬಂಧನ
ರಾಜ್ಯ ಸರಕಾರಕ್ಕೆ ಇನ್ನು 35 ದಿನ ಮಾತ್ರ ಆಯಸ್ಸು: ಸರಕಾರದ ವಿರುದ್ಧ ಯು.ಟಿ.ಖಾದರ್ ಟೀಕೆ
ಪೂರ್ಣಿಮಾ ಹೆಗಲ ಮೇಲೆ ಕೈ ಇಟ್ಟು, ‘ನಮ್ಮ ಜೊತೆಯಲ್ಲೇ ಇದ್ದಾರೆ’ ಎಂದ ಬಿಎಸ್‌ವೈ
ಅಮೃತಾ ಫಡ್ನವಿಸ್ ಗೆ ಲಂಚದ ಆಮಿಷ, ಬೆದರಿಕೆ: ಡಿಸೈನರ್ ಅನಿಕ್ಷಾ ತಂದೆ ಅನಿಲ್ ಜೈಸಿಂಘಾನಿ ಬಂಧನ