ನೇಪಾಳ: 72 ಜನರಿದ್ದ ವಿಮಾನ ಪತನ; ರನ್‌ ವೇಯಲ್ಲೇ ಹೊತ್ತಿ ಉರಿದ ವಿಮಾನ

Team Udayavani, Jan 15, 2023, 11:55 AM IST

TDY-5

ಕಠ್ಮಂಡು: ನೇಪಾಳದ ಪೋಖರಾ ವಿಮಾನ ನಿಲ್ದಾಣದಲ್ಲಿ  68 ಪ್ರಯಾಣಿಕರಿದ್ದ ವಿಮಾನ ಪತನವಾಗಿರುವ ಘಟನೆ ರವಿವಾರ (ಜ.15 ರಂದು) ವರದಿಯಾಗಿದೆ.

ಹಳೆ ವಿಮಾನ ನಿಲ್ದಾಣ ಮತ್ತು ಪೋಖರಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ರನ್‌ ವೇಯಲ್ಲಿ ಯೇಟಿ ಏರ್‌ ಲೆನ್ಸ್‌ ವಿಮಾನ ಅಪಘಾತವಾಗಿ ಹೊತ್ತು ಉರಿದಿದೆ. ವಿಮಾನದಲ್ಲಿ ಒಟ್ಟು 68 ಪ್ರಯಾಣಿಕರೊಂದಿಗೆ ನಾಲ್ವರು ಸಿಬ್ಬಂದಿ ಇದ್ದರು ಎಂದು ಯೇಟಿ ಏರ್‌ಲೈನ್ಸ್ ವಕ್ತಾರ ಸುದರ್ಶನ್ ಬರ್ತೌಲಾ ಹೇಳಿದ್ದಾರೆ ಎಂದು ಕಠ್ಮಂಡು ಪೋಸ್ಟ್ ವರದಿ ಮಾಡಿದೆ.

ವಿಮಾನ ಕಠ್ಮಂಡುವಿನಿಂದ ಪೋಖರಾ ತೆರಳುತ್ತಿತ್ತ ಈ ವೇಳೆ ಘಟನೆ ನಡೆದಿದೆ ಎಂದು ವರದಿ ತಿಳಿಸಿದೆ.

ಸದ್ಯಕ್ಕೆ ಸಾವು – ನೋವಿನ ಬಗ್ಗೆ ಯಾವುದೇ ಮಾಹಿತಿ ತಿಳಿದು ಬಂದಿಲ್ಲ.  ಪ್ರಯಾಣಿಕರ ರಕ್ಷಣಾ ಕಾರ್ಯಚರಣೆ ಮುಂದುವರೆದಿದೆ. ಪೋಖರಾ ವಿಮಾನ ನಿಲ್ದಾಣದಲ್ಲಿ ಎಲ್ಲಾ ವಿಮಾನ ಸಂಚಾರವನ್ನು ಬಂದ್‌ ಮಾಡಲಾಗಿದೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.