ಜಿನ್‌ಪಿಂಗ್‌ಗೆ ಮೋದಿ ಹಾರೈಕೆ


Team Udayavani, Mar 20, 2018, 6:00 AM IST

24.jpg

ಬೀಜಿಂಗ್‌: ಜೀವಿತಾವಧಿಯವರೆಗೆ ಚೀನಾದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕ್ಸಿ ಜಿನ್‌ಪಿಂಗ್‌ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ. 

ಚೀನಾದ ಸಾಮಾಜಿಕ ಜಾಲತಾಣ ವೆಬೋನಲ್ಲಿ ಬರೆದುಕೊಂಡಿರುವ ಪ್ರಧಾನಿ, “”ಅಧ್ಯಕ್ಷ ಸ್ಥಾನಕ್ಕೆ ಮರು ಆಯ್ಕೆಯಾಗಿದ್ದಕ್ಕೆ ಅಭಿನಂದನೆಗಳು. ಮುಂದಿನ ದಿನಗಳಲ್ಲಿ ಎರಡೂ ದೇಶಗಳ ನಡುವಿನ ಬಾಂಧವ್ಯ ವೃದ್ಧಿಯಾಗು ವುದನ್ನು ಇದಿರು ನೋಡುತ್ತಿ ರುವುದಾಗಿ ಪ್ರಧಾನಿ ಬರೆದುಕೊಂಡಿದ್ದಾರೆ. ಭಾರತದ ಜತೆಗಿನ ಗಡಿತಂಟೆಯನ್ನು ಸೌಹಾರ್ದ ಯುತವಾಗಿ ಬಗೆಹರಿಸಿ ಕೊಳ್ಳಬೇಕು ಎಂದು ಚೀನಾದ ವಿದೇಶಾಂಗ ಸಚಿವ ವಾಂಗ್‌ ಇ ಹೇಳಿರುವುದನ್ನು ಮೋದಿ ಸ್ವಾಗತಿಸಿದ್ದಾರೆ.  ಜಿನ್‌ಪಿಂಗ್‌, ಮೋದಿ,  ಜೂನ್‌ನಲ್ಲಿ ನಡೆಯುವ ಶಾಂಘೈ ಸಹಕಾರ ಒಕ್ಕೂಟ (ಎಸ್‌ಸಿಒ) ಸಮ್ಮೇಳನದ ವೇಳೆ ಭೇಟಿಯಾಗುವ ನಿರೀಕ್ಷೆಯಿದೆ. 

ಟಾಪ್ ನ್ಯೂಸ್

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.