ಮಾಲ್ಡೀವ್ಸ್ ಭೇಟಿಗೆ ಪಿಎಂ ಮೋದಿಗೆ ಆಹ್ವಾನ
Team Udayavani, Sep 28, 2018, 8:10 AM IST
ಮಾಲೆ: ಮಾಲ್ಡೀವ್ಸ್ನ ನಿಯೋಜಿತ ಅಧ್ಯಕ್ಷ ಇಬ್ರಾಹಿಂ ಮೊಹಮ್ಮದ್ ಸ್ವಾಲಿಹ್ ಅವರು ತಮ್ಮ ಪ್ರಮಾಣಸ್ವೀಕಾರ ಸಮಾರಂಭಕ್ಕೆ ಬರುವಂತೆ ಪ್ರಧಾನಿ ಮೋದಿ ಅವರಿಗೆ ಆಹ್ವಾನ ನೀಡಿದ್ದಾರೆ. ಸೆ.23ರಂದು ನಡೆದಿದ್ದ ಚುನಾವಣೆಯಲ್ಲಿ ನಿರ್ಗಮಿತ ಅಧ್ಯಕ್ಷ ಅಬ್ದುಲ್ಲಾ ಯಮೀನ್ರನ್ನು ಸೋಲಿಸಿ ಇಬ್ರಾಹಿಂ ಗೆದ್ದಿದ್ದರು. ನ.17ರಂದು ಅವರು ಪ್ರಮಾಣ ಸ್ವೀಕರಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ