PM Modi ಭವಿಷ್ಯದ ಬಗ್ಗೆ ಮಾತಾಡಲ್ಲ: ರಾಹುಲ್‌ ಗಾಂಧಿ


Team Udayavani, Jun 6, 2023, 7:05 AM IST

PM Modi ಭವಿಷ್ಯದ ಬಗ್ಗೆ ಮಾತಾಡಲ್ಲ: ರಾಹುಲ್‌ ಗಾಂಧಿ

ನ್ಯೂಯಾರ್ಕ್‌: “ಪ್ರಧಾನಿ ನರೇಂದ್ರ ಮೋದಿ ಅವರು ಭಾರತವೆಂಬ ಕಾರನ್ನು ಹಿಂಬದಿ ಕನ್ನಡಿ ನೋಡಿಕೊಂಡು ಓಡಿಸುತ್ತಿದ್ದಾರೆ.

ಅಪಘಾತವಾಗಿ ಕಾರು ನಿಂತಾಗ ಅದು ಮುಂದಕ್ಕೆ ಚಲಿಸದೇ ಇದ್ದಾಗ ಆಗ ಅವರು ಯೋಚಿಸುತ್ತಾರೆ’ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವ್ಯಂಗ್ಯವಾಡಿದ್ದಾರೆ. ಅಮೆರಿಕದ ನ್ಯೂಯಾರ್ಕ್‌ನ ಜೇವಿಟ್ಸ್‌ ಸೆಂಟರ್‌ನಲ್ಲಿ ಭಾರತೀಯ ಅಮೆರಿಕನ್ನರನ್ನು ಉದ್ದೇಶಿಸಿ ಮಾತನಾಡಿದ ಅವರು “ಭವಿಷ್ಯವನ್ನು ಅವ ಲೋಕಿಸಲು ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಸಾಮರ್ಥ್ಯವನ್ನು ಕಳೆದುಕೊಂಡಿವೆ. ಅವರಿಗೆ ಭವಿಷ್ಯದ ಬಗ್ಗೆ ಕಾಳಜಿ ಇಲ್ಲ’ ಎಂದು ದೂರಿದರು.

“ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಎಂದೂ ಭವಿಷ್ಯದ ಬಗ್ಗೆ ಮಾತನಾಡುವುದಿಲ್ಲ. ಅವರು ಯಾವಾಗಲೂ ಭೂತಕಾಲದ ಬಗ್ಗೆ ಮಾತನಾಡುತ್ತಾರೆ. ಅಲ್ಲದೇ ಅವರು ಯಾವಾಗಲು ಇತಿಹಾಸದ ಬಗ್ಗೆ ಬೇರೆಯವರನ್ನು ದೂರುತ್ತಾರೆ’ ಎಂದು ಕಿಡಿಕಾರಿದರು.

ಕಾರ್ಯಕ್ರಮ ಆರಂಭಕ್ಕೂ ಮುನ್ನ ಒಡಿಶಾ ರೈಲು ದುರಂತದಲ್ಲಿ ಮೃತಪಟ್ಟವರಿಗಾಗಿ ಒಂದು ನಿಮಿಷಗಳ ಕಾಲ ಮೌನಾಚರಣೆ ನಡೆಸಿ, ಅವರ ಆತ್ಮಕ್ಕೆ ಶಾಂತಿ ಕೋರಲಾಯಿತು.

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.