ಸೆ.28ರಂದು ವಿಶ್ವಸಂಸ್ಥೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ
Team Udayavani, Aug 2, 2019, 3:10 PM IST
ವಿಶ್ವಸಂಸ್ಥೆ: ಸೆ.28 ರಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಸಂಸ್ಥೆಯ ವಾರ್ಷಿಕ ಮಹಾಸಮ್ಮೇಳನದಲ್ಲಿ ಭಾಷಣ ಮಾಡಲಿದ್ದಾರೆ. ವಿಶ್ವಸಂಸ್ಥೆಯ 74ನೇ ಅಧಿವೇಶನದ ಪಟ್ಟಿಯನ್ನು ವಿಶ್ವಸಂಸ್ಥೆ ಗುರುವಾರ ಬಿಡುಗಡೆ ಮಾಡಿದ್ದು, ಅದರಲ್ಲಿ ಈ ವಿವರಗಳನ್ನು ನೀಡಲಾಗಿದೆ. ವಿಶ್ವಸಂಸ್ಥೆ ಸಮ್ಮೇಳನದ ಜೊತೆ ಪ್ರಧಾನಿ ಮೋದಿ ಹಲವಾರು ಉನ್ನತ ಮಟ್ಟದ ಸಭೆಗಳಲ್ಲೂ ಪಾಲ್ಗೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ