ಏ.27, 28ಕ್ಕೆ ಪ್ರಧಾನಿ ಮೋದಿ ಚೀನಾಕ್ಕೆ

Team Udayavani, Apr 23, 2018, 6:00 AM IST

10.jpg

ಬೀಜಿಂಗ್‌: ಪ್ರಧಾನಿ ನರೇಂದ್ರ ಮೋದಿ ಏ.27, 28ರಂದು ಚೀನಾ ಪ್ರವಾಸ ಕೈಗೊಳ್ಳಲಿದ್ದಾರೆ. ಅಲ್ಲಿನ ವುಹಾನ್‌ ನಗರದಲ್ಲಿ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಜತೆ ಅನೌಪಚಾರಿಕ ಮಾತುಕತೆ ನಡೆಸಲಿದ್ದಾರೆ. ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌ ಮತ್ತು ಚೀನಾ ವಿದೇಶಾಂಗ ಸಚಿವ ವಾಂಗ್‌ ಯಿ ಜತೆಗಿನ ಮಾತುಕತೆ ಬಳಿಕ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಸುಷ್ಮಾ ಸ್ವರಾಜ್‌ ಈ ಮಾಹಿತಿ ನೀಡಿದ್ದಾರೆ. 

ಸಚಿವೆ ಸುಷ್ಮಾ ಸ್ವರಾಜ್‌ ಸೋಮವಾರದಿಂದ ಎರಡು ದಿನಗಳ ಕಾಲ ನಡೆಯಲಿರುವ ಶಾಂಘೈ ಸಹಕಾರ ಒಕ್ಕೂಟ ಸದಸ್ಯ ರಾಷ್ಟ್ರಗಳ ವಿದೇಶಾಂಗ ಸಚಿವರ ಸಮ್ಮೇಳನದಲ್ಲಿ ಭಾಗವಹಿಸಲು ಬೀಜಿಂಗ್‌ಗೆ ಬಂದಿದ್ದಾರೆ. 

ಪಿಎಂ ಮೋದಿ ಮತ್ತು ಅಧ್ಯಕ್ಷ ಜಿನ್‌ಪಿಂಗ್‌ ನಡುವಿನ ಸಭೆಯಲ್ಲಿ ಗಡಿ ತಂಟೆ, ಬಾಂಧವ್ಯ ವೃದ್ಧಿಗೆ ಬೇಕಾದ ಕ್ರಮಗಳು ಸೇರಿದಂತೆ ಹಲವು ಅಂಶಗಳು ಚರ್ಚೆಗೆ ಬರಲಿವೆ. 2014ರಲ್ಲಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ನರೇಂದ್ರ ಮೋದಿಯವರ ನಾಲ್ಕನೇ ಚೀನಾ ಪ್ರವಾಸ ಇದಾಗಲಿದೆ. 

ಈ ವರ್ಷ ಶುರು: ಡೋಕ್ಲಾಂ ಬಿಕ್ಕಟ್ಟು ಮುಕ್ತಾಯವಾಗಿ 10 ತಿಂಗಳ ಬಳಿಕ ಕೈಲಾಸ ಮಾನಸ ಸರೋವರ ಯಾತ್ರೆ ಈ ವರ್ಷದಿಂದ ಆರಂಭವಾಗಲಿದೆ. ಸಿಕ್ಕಿಂನ ನಾಥುಲಾ ಪಾಸ್‌ ಮೂಲಕ ಯಾತ್ರೆ ನಡೆಸಲು ಎರಡೂ ದೇಶಗಳು ಒಪ್ಪಿಕೊಂಡಿವೆ. ಚೀನಾ ಸರ್ಕಾರ ಯಾತ್ರೆಗೆ ಹೆಚ್ಚಿನ ಬೆಂಬಲ ನೀಡಲಿದೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌ ಹೇಳಿದ್ದಾರೆ.

ಟಾಪ್ ನ್ಯೂಸ್

police crime

UP: ದೇವಾಲಯದೊಳಗೆ ನುಗ್ಗಿ ವಿಗ್ರಹಗಳಿಗೆ ಹಾನಿ: 3 ಮಂದಿಯ ಬಂಧನ

Ankola-Cm

Hill Slide: ಶಿರೂರಿಗೆ ಸಿಎಂ ಸಿದ್ದರಾಮಯ್ಯ ಭೇಟಿ, ರಕ್ಷಣಾ ಕಾರ್ಯ ಪರಿಶೀಲನೆ

1—ddsdsa

1 Second ಮಹತ್ವ!; ಚಿಕ್ಕಮಗಳೂರಿನಲ್ಲಿ ಚಲಿಸುತ್ತಿದ್ದ ಕಾರಿನ ಬಾನೆಟ್ ಮೇಲೆ ಬಿದ್ದ ಬೃಹತ್ ಮರ

13

Guru Purnima Spcl: ತಾಯಿ ಜನ್ಮ ಕೊಟ್ಟಳು, ಗುರು ಪುನರ್ಜನ್ಮಕೊಟ್ಟರು!

Tharun Sudhir:‌ ತನ್ನ ಜೀವನದ ಹೀರೋಯಿನ್ ಪರಿಚಯಿಸಲು ರೆಡಿಯಾದ ತರುಣ್‌ ಸುಧೀರ್

Tharun Sudhir:‌ ತನ್ನ ಜೀವನದ ಹೀರೋಯಿನ್ ಪರಿಚಯಿಸಲು ರೆಡಿಯಾದ ತರುಣ್‌ ಸುಧೀರ್

Nipha

Nipah virus; ನಿಫಾ ಸೋಂಕಿಗೆ 14 ವರ್ಷದ ಕೇರಳ ಬಾಲಕ ಮೃತ್ಯು

ರಿಲೀಸ್‌ಗೂ ಮುನ್ನವೇ ಟೊವಿನೋ ಥಾಮಸ್ ʼAjayante Randam Moshanamʼ ಚಿತ್ರಕ್ಕೆ ಕಾನೂನು ಕಂಟಕ

ರಿಲೀಸ್‌ಗೂ ಮುನ್ನವೇ ಟೊವಿನೋ ಥಾಮಸ್ ʼAjayante Randam Moshanamʼ ಚಿತ್ರಕ್ಕೆ ಕಾನೂನು ಕಂಟಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

china

Chinese Influencer; ನೇರಪ್ರಸಾರ ಕಾರ್ಯಕ್ರಮದಲ್ಲಿ ಸಿಕ್ಕಾಪಟ್ಟೆ ತಿಂದು ಪ್ರಾಣಬಿಟ್ಟ ಯುವತಿ

Kuwait; An Indian couple and children passed away in a fire accident on the day they returned from vacation

Kuwait; ರಜೆ ಮುಗಿಸಿ ಬಂದ ದಿನವೇ ಅಗ್ನಿ ಅವಘಡದಲ್ಲಿ ಭಾರತೀಯ ದಂಪತಿ, ಮಕ್ಕಳು ಸಾವು

Bangla: ಹಿಂಸಾಚಾರಕ್ಕೆ ನಲುಗಿದ ಬಾಂಗ್ಲಾ-ದೇಶಾದ್ಯಂತ ಕರ್ಫ್ಯೂ ಜಾರಿ: ಭಾರತೀಯರು ವಾಪಸ್

Bangla: ಹಿಂಸಾಚಾರಕ್ಕೆ ನಲುಗಿದ ಬಾಂಗ್ಲಾ-ದೇಶಾದ್ಯಂತ ಕರ್ಫ್ಯೂ ಜಾರಿ: ಭಾರತೀಯರು ವಾಪಸ್

1-ggg

Largest minority community; ಪಾಕಿಸ್ಥಾನದಲ್ಲಿ ಹಿಂದೂಗಳ ಸಂಖ್ಯೆ ಏರಿಕೆ!

arrested

Pakistan; ಒಸಾಮಾ ಬಿನ್‌ಲಾಡೆನ್‌ ಆಪ್ತ ಅಮೀನ್‌ ಉಲ್‌ ಹಖ್‌ ಸೆರೆ

MUST WATCH

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

udayavani youtube

ಅಘನಾಶಿನಿ ಆರ್ಭಟ

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

ಹೊಸ ಸೇರ್ಪಡೆ

police crime

UP: ದೇವಾಲಯದೊಳಗೆ ನುಗ್ಗಿ ವಿಗ್ರಹಗಳಿಗೆ ಹಾನಿ: 3 ಮಂದಿಯ ಬಂಧನ

Ankola-Cm

Hill Slide: ಶಿರೂರಿಗೆ ಸಿಎಂ ಸಿದ್ದರಾಮಯ್ಯ ಭೇಟಿ, ರಕ್ಷಣಾ ಕಾರ್ಯ ಪರಿಶೀಲನೆ

Guru Purnima Spcl: ವೈಎನ್‌ಪಿ ಎಂಬ ಅಪರೂಪದ ಶಿಕ್ಷಕರು

Guru Purnima Spcl: ವೈಎನ್‌ಪಿ ಎಂಬ ಅಪರೂಪದ ಶಿಕ್ಷಕರು

1—ddsdsa

1 Second ಮಹತ್ವ!; ಚಿಕ್ಕಮಗಳೂರಿನಲ್ಲಿ ಚಲಿಸುತ್ತಿದ್ದ ಕಾರಿನ ಬಾನೆಟ್ ಮೇಲೆ ಬಿದ್ದ ಬೃಹತ್ ಮರ

13

Guru Purnima Spcl: ತಾಯಿ ಜನ್ಮ ಕೊಟ್ಟಳು, ಗುರು ಪುನರ್ಜನ್ಮಕೊಟ್ಟರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.