ಭೂತಾನ್ ನಲ್ಲಿ “ರೂಪೇ ಕಾರ್ಡ್” ಬಿಡುಗಡೆಗೊಳಿಸಿದ ಪ್ರಧಾನಿ ಮೋದಿ, ಥಿಂಪು ಮೇಜರ್ ಪಾರ್ಟನರ್

Team Udayavani, Aug 17, 2019, 7:04 PM IST

ಥಿಂಪು(ಭೂತಾನ್):ಭೂತಾನ್ ನಲ್ಲಿ ವ್ಯವಹಾರಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಶನಿವಾರ ರೂಪೇ ಕಾರ್ಡ್ ಅನ್ನು ಪರಿಚಯಿಸಿದರು. ಪ್ರಧಾನಿ ಮೋದಿ ಇಂದಿನಿಂದ ಎರಡು ದಿನಗಳ ಕಾಲ ಭೂತಾನ್ ಪ್ರವಾಸ ಕೈಗೊಂಡಿದ್ದಾರೆ.

ರೂಪೇ ಕಾರ್ಡ್ ಅನ್ನು ಭೂತಾನ್ ನಲ್ಲಿ ಲಾಂಚ್ ಮಾಡಿದ್ದಕ್ಕೆ ನನಗೆ ತುಂಬಾ ಸಂತಸವಾಗಿದೆ. ಭೂತಾನ್ ಅಭಿವೃದ್ಧಿಗೆ ನಾವು (ಭಾರತ) ಪ್ರಮುಖ ಮಿತ್ರ ರಾಷ್ಟ್ರವಾಗಿದೆ. ಭೂತಾನ್ ಅಭಿವೃದ್ಧಿಗೆ ಐದು ವರ್ಷಗಳ ಕಾಲದ ಸಹಕಾರ ಮುಂದುವರಿಯಲಿದೆ ಎಂದು ಪ್ರಧಾನಿ ಮೋದಿ ಈ ಸಂದರ್ಭದಲ್ಲಿ ಹೇಳಿದರು.

ಭೂತಾನ್ ನಮಗೆ ಮಿತ್ರ ದೇಶವಾಗಬೇಕಾಗಿಲ್ಲ, ನಮಗೆ ನೆರೆಯ ದೇಶದಂತೆ ಇರಬೇಕು. ಭೂತಾನ್ ಅಭಿವೃದ್ಧಿಯಲ್ಲಿ ಭಾರತ ಭಾಗವಾಗಿರುವುದು ನಮಗೆ ದೊರೆತ ಗೌರವವಾಗಿದೆ ಎಂದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ