ಭಾರತ ಸೇರಿ 21 ಬಿಷಪ್ಗಳಿಗೆ ಕಾರ್ಡಿನಲ್ ಪದವಿ: ಪೋಪ್ ಫ್ರಾನ್ಸಿಸ್
Team Udayavani, May 29, 2022, 9:37 PM IST
ವ್ಯಾಟಿಕನ್ ಸಿಟಿ: ಭಾರತದ ಇಬ್ಬರು ಸೇರಿದಂತೆ ವಿವಿಧ ರಾಷ್ಟ್ರಗಳ 21 ಕ್ರೈಸ್ತ ಧರ್ಮಾಧಿಕಾರಿಗಳನ್ನು (ಬಿಷಪ್ ಗಳನ್ನು) ಕಾರ್ಡಿನಲ್ ಪದವಿಗೆ ಉನ್ನತೀಕರಿಸಲಾಗುತ್ತದೆ ಎಂದು ಕ್ರೈಸ್ತರ ಪರಮೋತ್ಛ ಧರ್ಮಗುರು ಪೋಪ್ ಫ್ರಾನ್ಸಿಸ್ ತಿಳಿಸಿದ್ದಾರೆ.
ವ್ಯಾಟಿಕನ್ ಸಿಟಿಯ ಸೇಂಟ್ ಪೀಟರ್ಸ್ ಚೌಕದಲ್ಲಿ ಆಯೋಜಿಸಲಾಗಿದ್ದ ಬೃಹತ್ ಧಾರ್ಮಿಕ ಸಮಾವೇಶದಲ್ಲಿ ಮಾತನಾಡಿದ ಅವರು, ಕಾರ್ಡಿನಲ್ ಪದವಿಗೆ ತಾವು ಆಯ್ಕೆ ಮಾಡಿರುವ ಹೆಸರುಗಳನ್ನು ಪ್ರಕಟಿಸಿದರು.
ಆ. 27ರಂದು ವ್ಯಾಟಿಕನ್ ಸಿಟಿಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಕಾರ್ಡಿನಲ್ ಪದವಿಯನ್ನು ಪ್ರದಾನ ಮಾಡಲಾಗುತ್ತದೆ ಎಂದು ಅವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ