ನ್ಯೂ ಕ್ಯಾಲೆಡೋನಿಯಾ ಭೂಕಂಪ: ಸುನಾಮಿ, ಜೀವ ಹಾನಿ ಇಲ್ಲ
Team Udayavani, Dec 5, 2018, 3:46 PM IST
ನೋಮಿಯಾ : ನ್ಯೂ ಕ್ಯಾಲೆಡೋನಿಯಾ ಸಮೀಪ ನಿನ್ನೆ ಮಂಗಳವಾರ ಸಂಭವಿಸಿದ 7.5 ಅಂಕಗಳ ತೀವ್ರತೆಯ ಅತ್ಯಂತ ಪ್ರಬಲ ಭೂಕಂಪದ ಪರಿಣಾಮವಾಗಿ ದಕ್ಷಿಣ ಶಾಂತಸಾಗರದ ಆದ್ಯಂತ ಅತ್ಯಂತ ವಿನಾಶಕಾರಿ ಸುನಾಮಿ ಹೆದ್ದೆರೆಗಳು ಏಳುವವೆಂಬ ಎಚ್ಚರಿಕೆಯನ್ನು ನೀಡಲಾಗಿದ್ದ ಹೊರತಾಗಿಯೂ ಅಂತಹ ಯಾವುದೇ ಗಂಭೀರ ಹಾನಿ, ಸಾವು ನೋವು, ಗಾಯ ಇತ್ಯಾದಿಗಳು ಸಂಭವಿಸಿಲ್ಲ ಎಂದು ವರದಿಗಳು ತಿಳಿಸಿವೆ.
7.5 ಅಂಕಗಳ ತೀವ್ರತೆಯನ್ನು ಅನುಸರಿಸಿ ಕನಿಷ್ಠ 20 ಪಶ್ಚಾತ್ ಕಂಪನಗಳು ಸಂಭವಿಸಿದ್ದವು. ಇವು ನ್ಯೂ ಕಾಲೆಡೋನಿಯಾದ ಲಾಯಲ್ಟಿ ದ್ವೀಪಗಳ 170 ಕಿ.ಮೀ. ಆಗ್ನೇಯ ಭಾಗದಲ್ಲಿ 10 ಕಿ.ಮೀ. ಆಳದಲ್ಲಿ ಕೇಂದ್ರೀಕೃತವಾಗಿದ್ದವು ಎಂದು ಅಧಿಕಾರಿಗಳು ಹೇಳಿದ್ದಾರೆ.
ಆರಂಭಿಕ ಭೂಕಂಪವನ್ನು ಅನುಸರಿಸಿ ಅನೇಕ ಕಟ್ಟಡಗಳ ಗೋಡೆಗಳು ಅಲುಗಾಡಿದವು ಮತ್ತು ಸಮುದ್ರ ತಟದ ಹಲವು ಭಾಗಗಳಲ್ಲಿ ವಿಪರೀತ ನೊರೆ ಕಂಡು ಬಂತು ಎಂದು ದ್ವೀಪವಾಸಿಗಳು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ