Udayavni Special

ಇರಾಕ್‌ -ಇರಾನ್‌ ಗಡಿಯಲ್ಲಿ ಪ್ರಬಲ ಭೂಕಂಪ:207 ಬಲಿ 

Team Udayavani, Nov 13, 2017, 9:18 AM IST

3.jpg

ಬಾಗ್ದಾದ್‌: ಭಾನುವಾರ ರಾತ್ರಿ ಇರಾಕ್‌-ಇರಾನ್‌ ಗಡಿ ಭಾಗದಲ್ಲಿರುವ ಹಾಲಾಬಾಜಾ ನಗರದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು ಕನಿಷ್ಠ 207 ಜನರು ಸಾವನ್ನಪ್ಪಿದ್ದು, ಹಲವು ಕಟ್ಟಡಗಳು ಧರೆಗುರುಳಿವೆ.

ಭಾರತೀಯ ಕಾಲಮಾನ ರಾತ್ರಿ 11.40 ವೇಳೆ ಭೂಕಂಪನ ಸಂಭವಿಸಿದ್ದು, ರಿಕ್ಟರ್‌ ಮಾಪಕದಲ್ಲಿ 7.3 ತೀವ್ರತೆ ದಾಖಲಾಗಿತ್ತು. 

ಭೀಕರ ವಿಕೋಪದಲ್ಲಿ  ಸಾವಿರಾರು ಜನರು ಗಾಯಗೊಂಡಿದ್ದು ಹಲವರು ಸಂತ್ರಸ್ತರಾಗಿದ್ದಾರೆ. 

ರಕ್ಷಣಾ ಕಾರ್ಯಾಚರಣೆಗಳನ್ನು ಭದ್ರತಾ ಸಿಬಂದಿಗಳು ಆರಂಭಿಸಿದ್ದು ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆಗಳಿವೆ. 

ಬಾಗ್ದಾದ್‌ನಿಂದ 350 ಕಿ.ಮೀ ದೂರದಲ್ಲಿ ಕಂಪನ ಕೇಂದ್ರ ಬಿಂದು ಇದ್ದು, ಸಂಪೂರ್ಣ ಇರಾಕ್‌ ಮತ್ತು ಇರಾನ್‌ನಲ್ಲಿ ಕಂಪನದ ಅನುಭವವಾಗಿದೆ ಎಂದು ವರದಿಯಾಗಿದೆ. 

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. 

ಟಾಪ್ ನ್ಯೂಸ್

ಸೇನಾ ಸಾಮರ್ಥ್ಯ ವೃದ್ಧಿಗೆ ಮುನ್ನುಡಿಯಾದ ಗಾಲ್ವಾನ್‌ ಸಂಘರ್ಷ

ಸೇನಾ ಸಾಮರ್ಥ್ಯ ವೃದ್ಧಿಗೆ ಮುನ್ನುಡಿಯಾದ ಗಾಲ್ವಾನ್‌ ಸಂಘರ್ಷ

ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ : ಅಂಕ ಪದ್ಧತಿ ಬದಲಾಯಿಸಿದ ಐಸಿಸಿ

ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ : ಅಂಕ ಪದ್ಧತಿ ಬದಲಾಯಿಸಿದ ಐಸಿಸಿ

ಮುಶ್ಫಿಕರ್‌, ಕ್ಯಾಥರಿನ್‌ಗೆ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ

ಮುಶ್ಫಿಕರ್‌, ಕ್ಯಾಥರಿನ್‌ಗೆ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ

ಟೀಮ್‌ ಇಂಡಿಯಾದ ಶ್ರೀಲಂಕಾ ಪ್ರವಾಸ : ಮುಂಬಯಿಗೆ ಬಂದ ಧವನ್‌ ಪಡೆ

ಟೀಮ್‌ ಇಂಡಿಯಾದ ಶ್ರೀಲಂಕಾ ಪ್ರವಾಸ : ಮುಂಬಯಿಗೆ ಬಂದ ಧವನ್‌ ಪಡೆ

ಕೇರಳ ಅರಣ್ಯದಲ್ಲಿ ಸ್ಫೋಟಕ ಪತ್ತೆ: ಪಿಎಫ್ಐ ನಂಟು ಶಂಕೆ

ಕೇರಳ ಅರಣ್ಯದಲ್ಲಿ ಸ್ಫೋಟಕ ಪತ್ತೆ: ಪಿಎಫ್ಐ ನಂಟು ಶಂಕೆ

ಸಮುದ್ರ ವಿಮಾನ ಸಾರಿಗೆ ಮೂಲಸೌಕರ್ಯಗಳ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿ: ಹರ್ದೀಪ್ ಸಿಂಗ್ ಪುರಿ

ಸಮುದ್ರ ವಿಮಾನ ಸಾರಿಗೆ ಮೂಲಸೌಕರ್ಯಗಳ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿ: ಹರ್ದೀಪ್ ಸಿಂಗ್ ಪುರಿ

ಕೋವಿಡ್ ವಿರುದ್ಧ ಜಯ : ಜು.4ರಂದು ಅಮೆರಿಕದಲ್ಲಿ ಸ್ವಾತಂತ್ರ್ಯೋತ್ಸವ !

ಕೋವಿಡ್ ವಿರುದ್ಧ ಜಯ : ಜು.4ರಂದು ಅಮೆರಿಕದಲ್ಲಿ ಸ್ವಾತಂತ್ರ್ಯೋತ್ಸವ !ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೋವಿಡ್ ವಿರುದ್ಧ ಜಯ : ಜು.4ರಂದು ಅಮೆರಿಕದಲ್ಲಿ ಸ್ವಾತಂತ್ರ್ಯೋತ್ಸವ !

ಕೋವಿಡ್ ವಿರುದ್ಧ ಜಯ : ಜು.4ರಂದು ಅಮೆರಿಕದಲ್ಲಿ ಸ್ವಾತಂತ್ರ್ಯೋತ್ಸವ !

ದ.ಆಫ್ರಿಕಾದ ಹಳ್ಳಿಯಲ್ಲಿ ಸಿಗುತ್ತಿದೆಯಂತೆ ವಜ್ರ! ವಜ್ರಕ್ಕಾಗಿ ನೆಲ ಅಗೆಯುತ್ತಿದ್ದಾರೆ ಜನ

ದ.ಆಫ್ರಿಕಾದ ಹಳ್ಳಿಯಲ್ಲಿ ಸಿಗುತ್ತಿದೆಯಂತೆ ವಜ್ರ! ಹಳ್ಳಿಯ ಜನರಿಂದ ವಜ್ರಕ್ಕಾಗಿ ಶೋಧ

Second dose of Covid vaccine not needed for people already infected: Study

ಭಾರತದಲ್ಲಿ ಪತ್ತೆಯಾದ ಡೆಲ್ಟಾ ರೂಪಾಂತರಿ ವಿರುದ್ಧ ಫೈಜರ್ ಶೇ. 92 ರಷ್ಟು ಪರಿಣಾಮಕಾರಿ : ವರದಿ

ಭಾರತದ ಜತೆಗೆ ಉತ್ತಮ ಬಾಂಧವ್ಯಕ್ಕೆ ಆದ್ಯತೆ: ಇಸ್ರೇಲ್‌ ಪಿಎಂ

ಭಾರತದ ಜತೆಗೆ ಉತ್ತಮ ಬಾಂಧವ್ಯಕ್ಕೆ ಆದ್ಯತೆ: ಇಸ್ರೇಲ್‌ ಪಿಎಂ

ಕರಾಚಿಯಲ್ಲಿ ಹಿಂದೂ ಧರ್ಮಶಾಲೆ ಧ್ವಂಸಕ್ಕೆ ಸುಪ್ರೀಂ ಕೋರ್ಟ್‌ ತಡೆ

ಕರಾಚಿಯಲ್ಲಿ ಹಿಂದೂ ಧರ್ಮಶಾಲೆ ಧ್ವಂಸಕ್ಕೆ ಸುಪ್ರೀಂ ಕೋರ್ಟ್‌ ತಡೆ

MUST WATCH

udayavani youtube

ಆ ಒಂದು ವಿಶೇಷ ಕಾರಣಕ್ಕಾಗಿ ಸಂಚಾರಿ ವಿಜಯ್ ಉಡುಪಿಗೆ ಬಂದಿದ್ರು !

udayavani youtube

ಐಸಿಸಿ ಟೆಸ್ಟ್ ಫೈನಲ್ ಗೆ ಕಾದಿದೆ ಪೇಸ್ ಆ್ಯಂಡ್ ಬೌನ್ಸಿ ಪಿಚ್

udayavani youtube

ವಿಶಿಷ್ಟವಾಗಿ DRAGON FRUIT ಬೆಳೆದ ಕಾರ್ಕಳದ ರೈತನಿಗೆ ಭೇಷ್ ಎಂದ ಮಂಗಳೂರು ಕಮೀಷನರ್

udayavani youtube

ಬಿರುಕು ಬಿಟ್ಟ ಮರವೂರು ಸೇತುವೆ: ಸಂಚಾರ ನಿರ್ಬಂಧ; ಬದಲಿ ರಸ್ತೆ ವ್ಯವಸ್ಥೆ

udayavani youtube

ನಿಮ್ಮ ಮಾನಸಿಕ ಸ್ಥಿತಿ ಸರಿ ಮಾಡಿಕೊಳ್ಳಿ’:ನಟ ಚೇತನ್ ವಿರುದ್ಧ ಆಕ್ರೋಶಗೊಂಡ ರಕ್ಷಿತ್ ಶೆಟ್ಟಿ

ಹೊಸ ಸೇರ್ಪಡೆ

ಕೈಜೋಡಿಸಿ, ನಡುಬಾಗಿಸಿ ನಮಸ್ಕಾರ

ಕೈಜೋಡಿಸಿ, ನಡುಬಾಗಿಸಿ ನಮಸ್ಕಾರ

ಸೇನಾ ಸಾಮರ್ಥ್ಯ ವೃದ್ಧಿಗೆ ಮುನ್ನುಡಿಯಾದ ಗಾಲ್ವಾನ್‌ ಸಂಘರ್ಷ

ಸೇನಾ ಸಾಮರ್ಥ್ಯ ವೃದ್ಧಿಗೆ ಮುನ್ನುಡಿಯಾದ ಗಾಲ್ವಾನ್‌ ಸಂಘರ್ಷ

ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ : ಅಂಕ ಪದ್ಧತಿ ಬದಲಾಯಿಸಿದ ಐಸಿಸಿ

ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ : ಅಂಕ ಪದ್ಧತಿ ಬದಲಾಯಿಸಿದ ಐಸಿಸಿ

ಮುಶ್ಫಿಕರ್‌, ಕ್ಯಾಥರಿನ್‌ಗೆ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ

ಮುಶ್ಫಿಕರ್‌, ಕ್ಯಾಥರಿನ್‌ಗೆ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ

15-21

ಗುತ್ತಿಗೆದಾರರ ವಿರುದ್ಧ ಕ್ರಮ : ಹಾಲಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.