ಭಾರಿ ಚಂಡಮಾರುತಕ್ಕೆ ತತ್ತರಿಸಿದ ಜಪಾನ್: ಆರು ಮಿಲಿಯನ್ ಜನ ದಿಕ್ಕಾಪಾಲು
Team Udayavani, Oct 13, 2019, 9:52 AM IST
ಟೋಕಿಯೋ: ಜಪಾನ್ ದೇಶದ ರಾಜಧಾನಿ ಟೋಕಿಯೋ ನಗರಕ್ಕೆ ಭೀಕರ ಚಂಡಮಾರುತ ಅಪ್ಪಳಿಸಿದೆ. ಶನಿವಾರ ಅಪ್ಪಳಿಸಿದ ಈ ಚಂಡಮಾರುತಕ್ಕೆ ಹನ್ನೊಂದು ಮಂದಿ ಬಲಿಯಾಗಿದ್ದು, 60ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.
ನಗರದಲ್ಲಿ ಭಾರಿ ಗಾಳಿ ಮಳೆಯಾಗುತ್ತಿದ್ದು, ಕಳೆದ 60 ವರ್ಷಗಳಲ್ಲಿ ಇದೇ ಮೊದಲು ಈ ಪ್ರಮಾಣದ ಮಳೆಯಾಗುತ್ತಿದೆ ಎಂದು ಹೇಳಲಾಗಿದೆ. ಬರೋಬ್ಬರಿ ಆರು ಮಿಲಿಯನ್ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸೇರಿಸಲಾಗಿದೆ.
ಈ ಚಂಡಮಾರುತಕ್ಕೆ ಹಗಿಬಿಸ್ ಎಂದು ಹೆಸರಿಡಲಾಗಿದೆ. ಹಗಿಬಿಸ್ ಎಂದರೆ ಫಿಲಿಫೈನ್ ಭಾಷೆಯಲ್ಲಿ ವೇಗ ಎಂದರ್ಥ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು