ಚೀನಗೆ ಪ್ರಧಾನಿ ಮೋದಿ

Team Udayavani, Jun 9, 2018, 6:00 AM IST

vv-14.jpg

ಕ್ವಿಂಗ್‌ಡಾವೋ: ಶನಿವಾರದಿಂದ 2 ದಿನಗಳ ಕಾಲ ಚೀನದ ಕ್ವಿಂಗ್‌ಡಾವೋನಲ್ಲಿ ಶಾಂಘೈ ಸಹಕಾರ ಸಂಸ್ಥೆ(ಎಸ್‌ಸಿಒ) ಶೃಂಗ ನಡೆಯಲಿದ್ದು, ಅದರಲ್ಲಿ ಪಾಲ್ಗೊಳ್ಳಲೆಂದು ಪ್ರಧಾನಿ ನರೇಂದ್ರ ಮೋದಿ ಚೀನಗೆ ತೆರಳಿದ್ದಾರೆ. ಕಳೆದ ವರ್ಷವಷ್ಟೇ ಭಾರತವು ಎಸ್‌ಸಿಒದಲ್ಲಿ ಪೂರ್ಣ ಸದಸ್ಯತ್ವ ಪಡೆದಿತ್ತು. ಶೃಂಗದಲ್ಲಿ ಪ್ರಧಾನಿ ಮೋದಿ ಅವರು ಉಗ್ರ ನಿರ್ಮೂಲನೆ ಹಾಗೂ ವ್ಯಾಪಾರ ವಹಿವಾಟು ವೃದ್ಧಿಸುವ ನಿಟ್ಟಿನಲ್ಲಿ ಕೈಗೊ ಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಯಿದೆ. ಮೊದಲಿಗೆ ಅವರು ಚೀನ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.

ಟಾಪ್ ನ್ಯೂಸ್

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

police USA

USA: ಅಪಘಾತದಲ್ಲಿ ಭಾರತ ಮೂಲದ ಇಬ್ಬರ ಸಾವು

ISREL

Hamas ದಾಳಿ ತಡೆಗೆ ವಿಫ‌ಲ: ಇಸ್ರೇಲ್‌ ಸೇನಾ ಗುಪ್ತಚರ ಮುಖ್ಯಸ್ಥ ರಾಜೀನಾಮೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.