ಆಸ್ತಿ ನನ್ನ ಹೆಸರಲ್ಲಿಲ್ಲ: ಮಲ್ಯ
Team Udayavani, Jul 9, 2018, 10:45 AM IST
ಲಂಡನ್: ಬ್ರಿಟನ್ನಲ್ಲಿರುವ ತಮ್ಮ ಆಸ್ತಿಯ ಪರಿಶೋಧನೆ, ಜಪ್ತಿಗೆ ಆಕ್ಷೇಪ ಮಾಡುವುದಿಲ್ಲ. ಆದರೆ ಈ ಆಸ್ತಿ ತಮ್ಮ ಹೆಸರಿನಲ್ಲಿ ಇಲ್ಲ ಎಂದು ಉದ್ಯಮಿ ವಿಜಯ ಮಲ್ಯ ರವಿವಾರ ಹೇಳಿದ್ದಾರೆ. ಬ್ರಿಟನ್ನಲ್ಲಿ ತಮ್ಮ ಹೆಸರಿನಲ್ಲಿರುವ ಆಸ್ತಿಯನ್ನು ಮಾತ್ರ ನೀಡುವುದಾಗಿ ಹೇಳಿದ್ದಾರೆ. ಆದರೆ ಲಂಡನ್ನಲ್ಲಿರುವ ಮತ್ತೂಂದು ಅದ್ದೂರಿ ಬಂಗಲೆ ತನ್ನ ಮಕ್ಕಳ ಹೆಸರಿಲ್ಲಿದೆ. ಅದೇ ರೀತಿ ಇನ್ನೊಂದು ಮನೆ ತಾಯಿಯ ಹೆಸರಿನಲ್ಲಿದೆ ಎಂದು “ರಾಯಿಟರ್ಸ್’ಗೆ ನೀಡಿದ ಸಂದರ್ಶನಲ್ಲಿ ಮಲ್ಯ ಹೇಳಿದ್ದಾರೆ. ಇತ್ತೀಚೆಗಷ್ಟೇ ಅವರ ಆಸ್ತಿಯನ್ನು ಜಪ್ತಿ ಮಾಡಲು ಕೋರ್ಟ್ ಹಸಿರು ನಿಶಾನೆ ತೋರಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ