ಟ್ರಂಪ್‌ ವಿರುದ್ಧ ಪ್ರತಿಭಟನೆ


Team Udayavani, Jul 2, 2018, 12:23 PM IST

trump.jpg

ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷ ಟ್ರಂಪ್‌ ಅವರ ವಲಸೆ ನೀತಿ ಖಂಡಿಸಿ ದೇಶಾದ್ಯಂತ ಅನಿವಾಸಿ ಭಾರತೀಯರು ಸೇರಿದಂತೆ ಸಹಸ್ರಾರು ಮಂದಿ ರವಿವಾರ ಪ್ರತಿಭಟನೆ ನಡೆಸಿದ್ದಾರೆ. ಟ್ರಂಪ್‌ ಸರಕಾರದ ವಿವಾದಿತ “ಶೂನ್ಯ ಸಹಿಷ್ಣುತೆ’ ನೀತಿಯಿಂದಾಗಿ ವಲಸೆ ಬಂದವರು ತಮ್ಮ ಮಕ್ಕಳಿಂದ ಬೇರ್ಪಡೆಯಾಗಬೇಕಾಗುತ್ತದೆ. ಇದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಪ್ರತಿಭಟನಾನಿರತರು ಘೋಷಣೆ ಕೂಗಿದ್ದಾರೆ. ಡೆಮಕ್ರಾಟಿಕ್‌ ಪಾರ್ಟಿ ನಾಯಕರು ಹಾಗೂ ಎಡಪಂಥೀಯ ಕಾಯಕರ್ತರು ಪ್ರತಿಭಟನಾ ರಾಲಿಯ ನೇತೃತ್ವ ವಹಿಸಿದ್ದರು. ಈ ನೀತಿಯಿಂದ ದೇಶದಲ್ಲಿ ನೈತಿಕ ಬಿಕ್ಕಟ್ಟು ಎದುರಾಗಲಿದೆ. ನಾವು ಪ್ರಜಾಪ್ರಭುತ್ವ ಉಳಿಸಲು ಹೋರಾಡುತ್ತೇವೆ ಎಂದು ಡೆಮಕ್ರಾಟಿಕ್‌ ಪಾರ್ಟಿ ನಾಯಕ ಟಾಮ್‌ ಪೆರೇಜ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

police USA

USA: ಅಪಘಾತದಲ್ಲಿ ಭಾರತ ಮೂಲದ ಇಬ್ಬರ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.