ಇರಾನ್‌ನಲ್ಲಿ ಸರ್ಕಾರಿ ಲೈವ್ ಟಿವಿ ಚಾನಲ್ ಹ್ಯಾಕ್ ಮಾಡಿದ ಹಿಜಾಬ್ ವಿರೋಧಿ
Team Udayavani, Oct 9, 2022, 11:00 PM IST
ಟೆಹ್ರಾನ್: ಹಿಜಾಬ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಹೋರಾಟಗಾರರು ಇರಾನ್ ಸರ್ಕಾರಿ ಟಿವಿ ಚಾನಲ್ ಹ್ಯಾಕ್ ಮಾಡಿದ್ದಾರೆ.
ಶನಿವಾರ ರಾತ್ರಿ ಇರಾನ್ ಸರ್ಕಾರಿ ಟಿವಿ ಟಿವಿ ಸ್ಕ್ರೀನ್ ಮೇಲೆ, “ನಮ್ಮ ಯುವಜನತೆಯ ರಕ್ತ ನಿಮ್ಮ ಕೈಗಳಿಗೆ ಅಂಟಿಕೊಂಡಿದೆ,’ ಎಂಬ ಬರಹ ಕಾಣಿಸಿಕೊಂಡಿದೆ.
ಇರಾನ್ ಧಾರ್ಮಿಕ ನಾಯಕ ಅಯತೊಲ್ಲಾ ಅಲಿ ಖಮೇನಿ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಖಮೇನಿ ಅವರು ಸರ್ಕಾರಿ ಅಧಿಕಾರಿಗಳನ್ನು ಭೇಟಿಯಾಗುವ ದೃಶ್ಯವನ್ನು ಪ್ರಸಾರ ಮಾಡಲಾಗಿದೆ.
ಜತೆಗೆ “ಹೋರಾಟದಲ್ಲಿ ನಮ್ಮೊಂದಿಗೆ ಕೈಜೋಡಿಸಿ,’ ಎಂಬ ಘೋಷಣೆಯನ್ನು ಪ್ರಕಟಿಸಿದ್ದಾರೆ. ಹೋರಾಟಗಾರರ ಗುಂಪು “ಎದಾಲತೆ ಅಲಿ’ ಇದರ ಹೊಣೆ ಹೊತ್ತಿದೆ.
ಇರಾನ್‌ನಲ್ಲಿ ಹಿಜಾಬ್ ವಿರುದ್ಧದ ಹೋರಾಟ 4ನೇ ವಾರಕ್ಕೆ ಕಾಲಿಟ್ಟಿದ್ದು, ಭಾನುವಾರ ಮತ್ತಿಬ್ಬರು ಹೋರಾಟಗಾರರು ಅಸುನೀಗಿದ್ದಾರೆ. ಇದುವರೆಗೂ 68 ಮಂದಿ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಲಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿ ಮುಳುಗಿ 19 ಮಂದಿ ಮೃತ್ಯು: 4 ದಿನದಲ್ಲಿ 5ನೇ ಘಟನೆ
ವಾಟ್ಸಾಪ್ ನಲ್ಲಿ ಧರ್ಮನಿಂದನೆ ಬಗ್ಗೆ ಪೋಸ್ಟ್ ಹಾಕಿದ ವ್ಯಕ್ತಿಗೆ ಮರಣ ದಂಡನೆ ಶಿಕ್ಷೆ
ಅಮೆರಿಕಾದಲ್ಲಿ ಭಾರತೀಯ ಪತ್ರಕರ್ತನ ಮೇಲೆ ಖಲಿಸ್ತಾನಿ ಬೆಂಬಲಿಗರ ಹಲ್ಲೆ, ನಿಂದನೆ
ಟ್ರಂಪ್ ವಿರುದ್ಧ ಶೀಘ್ರ ಬಂಧನ ಆದೇಶ? ಅಶ್ಲೀಲ ನಟಿ ಜತೆಗಿನ ಸಂಬಂಧ ಮುಚ್ಚಿಟ್ಟ ಆರೋಪ
ಗೋಧಿಗಾಗಿ ಮುಗಿಬಿದ್ದ ಜನ ಪಾಕ್‌ನಲ್ಲಿ 4 ಮಂದಿ ಸಾವು !
MUST WATCH
ಹೊಸ ಸೇರ್ಪಡೆ
ರಾಜಧಾನಿಯಲ್ಲಿ ಮೇಳೈಸಿದ ಸ್ಟಾರ್ ಸ್ಪೋರ್ಟ್ಸ್ ನ “ಟ್ರೋಫಿ ಟೂರ್’
50 ಕೊಡ್ತಿರಿ ಅಂತ ಗೊತ್ತಿದೆ,ಬೇಕಿರೋದು 123 ಸ್ಥಾನ : ಹೆಚ್.ಡಿ.ಕುಮಾರಸ್ವಾಮಿ
ಮಧ್ಯಪ್ರದೇಶದಲ್ಲಿ 230 ರಲ್ಲಿ ಬಿಜೆಪಿ 200ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ: ನಡ್ಡಾ
ಮೋದಿ ಸರಕಾರ 9 ವರ್ಷಗಳಲ್ಲಿ ಏನು ಕಡಿದು ಗುಡ್ಡೆ ಹಾಕಿದೆ: ನಲಪಾಡ್ ಪ್ರಶ್ನೆ
ಅಂದು ಮೋದಿ ಉಪನಾಮ ಟೀಕೆ…; ಇಂದು ಖುಷ್ಬು ಟ್ವೀಟ್ ವೈರಲ್