Ukraine issue ಚರ್ಚಿಸಲು ರಷ್ಯಾಕ್ಕೆ ಬರಲು ಮೋದಿಗೆ ಪುತಿನ್ ಆಹ್ವಾನ
Team Udayavani, Dec 28, 2023, 11:40 PM IST
ಮಾಸ್ಕೋ: ಉಕ್ರೇನ್ ವಿರುದ್ಧದ ಕಾರ್ಯಾಚರಣೆ ಬಗ್ಗೆ ಚರ್ಚಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಮುಂದಿನ ವರ್ಷ ರಷ್ಯಾಕ್ಕೆ ಭೇಟಿ ನೀಡಲಿ ಎಂದು ಅಧ್ಯಕ್ಷ ವ್ಲಾದಿಮಿರ್ ಪುತಿನ್ ಆಹ್ವಾನ ನೀಡಿದ್ದಾರೆ. ಆ ದೇಶದ ಪ್ರವಾಸ ದಲ್ಲಿರುವ ಕೇಂದ್ರ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರ ಜತೆಗೆ ಭೇಟಿಯಾದ ಸಂದರ್ಭದಲ್ಲಿ ಪ್ರಧಾನಿಯವರಿಗೆ ವಿಧ್ಯುಕ್ತ ಆಮಂತ್ರಣ ನೀಡಿದ್ದಾರೆ.
“ನಮ್ಮ ಮಿತ್ರ ನರೇಂದ್ರ ಮೋದಿ ಅವರನ್ನು ರಷ್ಯಾದದಲ್ಲಿ ನೋಡಲು ಹರ್ಷಿಸುತ್ತೇನೆ. ಈ ವೇಳೆ ಅವರೊಂದಿಗೆ ಜಾಗತಿಕ ಬೆಳವಣಿಗೆ, ರಷ್ಯಾ-ಭಾರತ ದ್ವಿಪಕ್ಷೀಯ ಸಂಬಂಧ ಸೇರಿದಂತೆ ಉಕ್ರೇನ್ನಲ್ಲಿನ ಪರಿಸ್ಥಿತಿ ಕುರಿತು ವಿವರವಾಗಿ ಮಾತನಾಡಬಹುದು’ ಎಂದರು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Sandalwood: ಧೀರೇನ್ ರೀ ಇಂಟ್ರೊಡಕ್ಷನ್