ಅಮೆರಿಕದಲ್ಲಿ ಜನಾಂಗೀಯ ದಾಳಿ: ಭಾರತೀಯ ಇಂಜಿನಿಯರ್‌ ಗುಂಡಿಗೆ ಬಲಿ 


Team Udayavani, Feb 24, 2017, 9:25 AM IST

100.jpg

ನ್ಯೂಯಾರ್ಕ್‌: ಅಮೆರಿಕದಲ್ಲಿ ವಿದೇಶಿ ವಲಸಿಗರನ್ನು ಹೊರ ಹಾಕುವ ಯತ್ನದಲ್ಲಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ನಿರತರಾಗಿರುವ ವೇಳೆಯಲ್ಲೇ ಜನಾಂಗೀಯ ದಾಳಿ ನಡೆದಿದ್ದು, ಭಾರತೀಯ ಇಂಜಿನಿಯರ್‌ ಒಬ್ಬನನ್ನು ಗುಂಡಿಕ್ಕಿ ಹತ್ಯೆಗೈಯಲಾಗಿದ್ದು, ಇಬ್ಬರು ಗುಂಡಿನ ದಾಳಿಯಲ್ಲಿ ಗಾಯಗೊಂಡ ಕಳವಳಕಾರಿ ಘಟನೆ ಗುರುವಾರ ರಾತ್ರಿ ನಡೆದಿದೆ. 

ಕನ್ಸಾಸ್‌ನ ಒಲಾತೆ ಎಂಬಲ್ಲಿ ಬಾರೊಂದರಲ್ಲಿ  ಜನಾಂಗೀಯ ದಾಳಿ ನಡೆದಿದ್ದು ಹೈದರಾಬಾದ್‌ ಮೂಲದ ಇಂಜಿನಿಯರ್‌ ಶ್ರೀನಿವಾಸ್‌ ಕುಚಿಬೋಟ್ಲಾ (32) ಎನ್ನುವವರನ್ನು ಗುಂಡಿಕ್ಕಿ ಹತ್ಯೆಗೈಯಲಾಗಿದೆ. 

ಆ್ಯಡಮ್‌ ಪುರಿಂಟೋನ್‌ ಎಂಬ ನಿವೃತ್ತ ನೌಕಾಪಡೆಯ ಸಿಬಂದಿ ಗುಂಡಿನ ದಾಳಿ ನಡೆಸಿದ್ದು , ನಮ್ಮ ದೇಶದಿಂದ ತೊಲಗಿ.. ಎಂದು ಘೋಷಣೆ ಕೂಗಿ ಗುಂಡು ಹಾರಿಸಿದ್ದು ಶ್ರೀನಿವಾಸ್‌ ಗುಂಡು ತಗುಲಿ ಮೃತಪಟ್ಟರೆ, ಜೊತೆಗಿದ್ದ ಸ್ನೇಹಿತ ಅಲೋಕ್‌ ಮದಸನಿ ಗಂಭೀರವಾಗಿ ಗಾಯಗೊಂಡಿದ್ದಾರೆ. ತಡೆಯಲು ಬಂದ ಇನ್ನೊಬ್ಬ ವ್ಯಕ್ತಿಯೂ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. 

ಭಾರತೀಯ ರಾಯಭಾರಿ ಕಚೇರಿ ಗಾಯಾಳು ಮತ್ತು ಮೃತರ ಕುರಿತಾಗಿ ಎಲ್ಲಾ ನೆರವು ನೀಡಲು ಮುಂದೆ ಬಂದಿದ್ದು ತನಿಖೆಗೆ ಸಹಕರಿಸುತ್ತಿದೆ. ಎಫ್ಬಿಐ ಘಟನೆಯ ಕುರಿತು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದೆ.

ಘಟನೆ ಬಗ್ಗೆ ತೀವ್ರ ಕಳವಳ ವ್ಯಕ್ತ ಪಡಿಸಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌ ಅವರು ಹತರಾಗಿರುವ ಶ್ರೀನಿವಾಸ್‌ ಅವರ ತಂದೆಗೆ  ಕರೆ ಮಾಡಿ ಮಾತನಾಡಿದ್ದಾರೆ. 

ಶ್ರೀನಿವಾಸ್‌ ಅವರ ಮೃತ ದೇಹ ಸ್ವದೇಶಕ್ಕೆ ತರಲು ಎಲ್ಲಾ ರೀತಿಯ ನೆರವು ನೀಡುವುದಾಗಿ ಟ್ವೀಟ್‌ ಮಾಡಿದ್ದಾರೆ. 

ಟಾಪ್ ನ್ಯೂಸ್

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.