ಮೂರನೇ ಒಂದರಷ್ಟು ಮಂದಿಗೆ ಆರ್ಥಿಕ ಹಿಂಜರಿಕೆಯಿಂದ ತೊಂದರೆ
Team Udayavani, Jan 3, 2023, 7:45 AM IST
ವಾಷಿಂಗ್ಟನ್: ಶೀಘ್ರವೇ ಕಾಣಿಸಿಕೊಳ್ಳಲಿದೆ ಎಂದು ಹೇಳಲಾಗಿರುವ ಆರ್ಥಿಕ ಹಿಂಜರಿತ ಜಗತ್ತಿನ ಮೂರನೇ ಒಂದರಷ್ಟು ಮಂದಿಗೆ ತೊಂದರೆಯಾಗಲಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿಯ ಮುಖ್ಯಸ್ಥೆ ಕ್ರಿಸ್ಟಿಲಾ ಜಾರ್ಜಿಯೇವಾ ಎಚ್ಚರಿಸಿದ್ದಾರೆ.
ಅಮೆರಿಕ, ಐರೋಪ್ಯ ಒಕ್ಕೂಟ ಮತ್ತು ಚೀನಾಕ್ಕೆ ನೇರವಾಗಿ ಅದರ ಬಿಸಿ ತಟ್ಟಲಿದೆ ಎಂದು ಹೇಳಿದ್ದಾರೆ. ಸಿಬಿಎಸ್ ಸುದ್ದಿ ವಾಹಿನಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆರ್ಥಿಕ ಹಿಂಜರಿತ ಕಾಡದೇ ಇದ್ದ ರಾಷ್ಟ್ರಗಳಿಗೆ ಕೂಡ ಅದರ ಪ್ರತಿಕೂಲ ಪರಿಣಾಮ ಪರೋಕ್ಷವಾಗಿ ಉಂಟಾಗಲಿದೆ ಎಂದು ಹೇಳಿದ್ದಾರೆ.
ಕಳೆದ ವರ್ಷದ ಅಕ್ಟೋಬರ್ನಲ್ಲಿ ಐಎಂಎಫ್ ಜಗತ್ತಿನ ಆರ್ಥಿಕ ಬೆಳವಣಿಗೆಯ ದರವನ್ನು ತಗ್ಗಿಸಿತ್ತು. ಈ ವರ್ಷ ಜಗತ್ತಿನ ಆರ್ಥಿಕ ಬೆಳವಣಿಗೆ ಶೇ.2.7 ಆಗಲಿದೆ ಎಂದು ಮುನ್ಸೂಚನೆ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು
India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ